ಈ ಎಲೆಯ ನೀರು ಹಚ್ಚಿದರೆ ಸಾಕು 10 ನಿಮಿಷದಲ್ಲೇ ಬಿಳಿ ಕೂದಲು ಕಡು ಕಪ್ಪಾಗಿ ಸೊಂಟದ ವರೆಗೆ ಬೆಳೆಯುವುದು!
ಬಿಳಿ ಕೂದಲನ್ನು ಕೆಲವು ನೈಸರ್ಗಿಕ ವಿಧಾನಗಳಿಂದ ಕಪ್ಪಾಗಿಸಬಹುದು. ಇದು ಯಾವುದೇ ಸೈಡ್ ಎಫೆಕ್ಟ್ ಇಲ್ಲದೇ ಕೂದಲನ್ನು ಕಪ್ಪಾಗಿಸುತ್ತದೆ.
ಒತ್ತಡ, ಹಾರ್ಮೋನ್ ಅಸಮತೋಲನ ಮತ್ತು ವಾಯು ಮಾಲಿನ್ಯ ಸೇರಿದಂತೆ ಹಲವು ಕಾರಣಗಳಿಂದ ಬಿಳಿ ಕೂದಲು ಉಂಟಾಗಬಹುದು. ನೈಸರ್ಗಿಕ ಪದಾರ್ಥಗಳಿಂದ ಕೂದಲಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡಬಹುದು.
ಕರಿಬೇವಿನ ಎಲೆಗಳು ಅತ್ಯುತ್ತಮ ಮನೆಮದ್ದು. ಈ ಕರಿಬೇವಿನ ಎಲೆಯಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ.
ಕೂದಲಿನ ಬೇರುಗಳಿಗೆ ಪೋಷಣೆ ನೀಡುತ್ತದೆ. ಕರಿಬೇವಿನ ಎಲೆಯನ್ನು ಒಂದು ಪಾತ್ರೆಯಲ್ಲಿ ಕಪ್ಪು ಬಣ್ಣ ಬರುವವರೆಗೂ ಹುರಿಯಿರಿ. ನಂತರ ಪುಡಿಮಾಡಿ ಇದಕ್ಕೆ ಸ್ವಲ್ಪ ನೀರು ಬೆರೆಸಿ, ಆ ನೀರನ್ನು ಬಿಳಿ ಕೂದಲಿಗೆ ಹಚ್ಚಿ.
ಬಿಳಿ ಕೂದಲು 10 ನಿಮಿಷದಲ್ಲಿ ಕಡು ಕಪ್ಪಾಗುವುದು. ಕರಿಬೇವು ಕೂದಲನ್ನು ಬುಡದಿಂದಲೇ ಗಟ್ಟಿಗೊಳಿಸುತ್ತದೆ. ಇದು ಕೂದಲು ಉದುರುವುದನ್ನು ತಡೆಯುತ್ತದೆ.
ಕರಿಬೇವಿನ ಈ ಹೇರ್ ಮಾಸ್ಕ್ ಬಳಸುವುದರಿಂದ ಬಿಳಿ ಕೂದಲು ಕಪ್ಪಾಗಿ, ಉದ್ದ ದಪ್ಪ ಕಾಂತಿಯುತ ಕೇಶರಾಶಿ ನಿಮ್ಮದಾಗುತ್ತದೆ. (ಗಮನಿಸಿ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆ ತೆಗೆದುಕೊಳ್ಳಿ. zee kannada news ಇದನ್ನು ಖಚಿತಪಡಿಸುವುದಿಲ್ಲ.)