ಹೇರ್ ಡೈ ಬೇಡ... ಹಿತ್ತಲಲ್ಲಿ ಸಿಗುವ ಈ ಎಲೆಗಳಿಂದ ಬುಡದಿಂದಲೇ ಶಾಶ್ವತವಾಗಿ ಕಪ್ಪಾಗುತ್ತೆ ಬಿಳಿ ಕೂದಲು

Gray Hair Remedies: ಹೇರ್ ಡೈ, ಮೆಹಂದಿ ಹಚ್ಚಿ ಹಚ್ಚಿ ಬೇಸತ್ತಿದ್ದೀರಾ.... ಬುಡದಿಂದ ಬೆಳ್ಳಗಾದ ಕೂದಲನ್ನು ಕಪ್ಪಾಗಿಸಲು ಈ ಮನೆಮದ್ದನ್ನು ಒಮ್ಮೆ ಟ್ರೈ ಮಾಡಿ.... 

Gray Hair Remedies: ಬಿಳಿ ಕೂದಲನ್ನು ಕಪ್ಪಾಗಿಸಲು ಹೇರ್ ಡೈ ಬಳಸಿ ಸಾಕಾಗಿದ್ಯಾ.... ಮೆಹಂದಿ ಹಚ್ಚಿದರೂ ಪ್ರಯೋಜನ ಆಗ್ತಾ ಇಲ್ವಾ... ಚಿಂತೆಬಿಡಿ ಮನೆಯಲ್ಲಿಯೇ ಇರುವ ವಸ್ತುಗಳನ್ನು ಬಳಸಿ ನಿಮ್ಮ ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸಿ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

1 /6

ಹೇರ್ ಡೈ, ದುಬಾರಿ ಪ್ರಾಡಕ್ಸ್ ಯಾವುದೂ ಬೇಡ.... ಮನೆಯ ಹಿತ್ತಲಿನಲ್ಲಿ ಸಿಗುವ ಎಲೆಗಳಿಂದ ಬಿಳಿ ಕೂದಲನ್ನು ಬೇರುಗಳಿಂದ ಕಪ್ಪಾಗಿಸಿ ಕೂದಲು ಉದುರುವ ಸಮಸ್ಯೆಯಿಂದಲೂ ಪರಿಹಾರ ಪಡೆಯಬಹುದು. 

2 /6

ಬಿಳಿ ಕೂದಲನ್ನು ಕಪ್ಪಾಗಿಸಲು ಮನೆಯ ಕುಂಡದಲ್ಲಿ ಸುಲಭವಾಗಿ ಬೆಳೆಯಬಹುದಾದ ಕರಿಬೇವಿನ ಸೊಪ್ಪು ತುಂಬಾ ಸಹಕಾರಿ ಆಗಿದೆ. 

3 /6

ನಿಮಗೆಲ್ಲರಿಗೂ ತಿಳಿದಿರುವಂತೆ ಕರಿಬೇವಿನ ಎಲೆಗಳು ಕೂದಲಿನ ಬೆಳವಣಿಗೆಯನ್ನು ಪ್ರೋತ್ಸಾಯಿಸುತ್ತದೆ. ಇದರಲ್ಲಿರುವ ಪೋಷಕಾಂಶಗಳು ಕೂದಲಿಗೆ ಬುಡದಿಂದ ನ್ಯಾಚುರಲ್ ಕಪ್ಪು ಬಣ್ಣವನ್ನು ಸಹ ಒದಗಿಸುತ್ತದೆ. 

4 /6

ಕರಿಬೇವಿನ ಸೊಪ್ಪಿನೊಂದಿಗೆ ಅಗಸೆ ಬೀಜಗಳು, ಮೆಂತ್ಯ ಬೀಜಗಳು ಮತ್ತು ಸ್ವಲ್ಪ ಅಕ್ಕಿಯನ್ನು ನೀರಿನಲ್ಲಿ ಹಾಕಿ 15-20 ನಿಮಿಷಗಳವರೆಗೆ ಚೆನ್ನಾಗಿ ಕುದಿಸಿ. ನೀರಿನ ಬಣ್ಣ ಬದಲಾಗುವುದರ ಜೊತೆಗೆ ಸ್ವಲ್ಪ ಗಟ್ಟಿಯಾಗುತ್ತದೆ. ನಂತರ ಸ್ಟೌವ್ ಆರಿಸಿ ನೀರನ್ನು ಶೋಧಿಸಿಕೊಳ್ಳಿ. 

5 /6

ಕರಿಬೇವಿನ ಸೊಪ್ಪು, ಅಗಸೆ ಸೀಡ್ಸ್, ಮೆಂತ್ಯ ಸೀಡ್ಸ್, ಅಕ್ಕಿಯೊಂದಿಗೆ ಕಾಯಿಸಿಟ್ಟ ನೀರು ಪೋಷಕಾಂಶಗಳಿಂದ ತುಂಬಿರುತ್ತದೆ. ಇದರಲ್ಲಿ ಸ್ವಲ್ಪ ಅಲೋವೆರಾ ಮತ್ತು ಒಂದು ವಿಟಮಿನ್ ಇ ಕ್ಯಾಪ್ಸುಲ್ ಅನ್ನು ಹಾಕಿ ಮಿಕ್ಸ್ ಮಾಡಿ. ಬಳಿಕ ಈ ನೀರನ್ನು ಕೂದಲಿನ ಬುಡಕ್ಕೆ ಸ್ವಲ್ಪ ಸ್ವಲ್ಪವೇ ಹಚ್ಚಿ ಲಘುವಾಗಿ ಮಸಾಜ್ ಮಾಡಿ. ಅರ್ಧಗಂಟೆ ಬಳಿಕ ಹೇರ್ ವಾಶ್ ಮಾಡಿ. 

6 /6

ಈ ಮನೆಮದ್ದನ್ನು ನಿಯಮಿತವಾಗಿ ಬಳಸುವುದರಿಂದ ಬೆಳ್ಳಗಿದ್ದ ಕೂದಲು ನೈಸರ್ಗಿಕವಾಗಿ ಕಡು ಕಪ್ಪಾಗುತ್ತದೆ. ಜೊತೆಗೆ ನೆತ್ತಿಯ ಸಮಸ್ಯೆಗಳು ಬಗೆಹರೆದು ಕೂದಲು ಉದುರುವ ಸಮಸ್ಯೆಯಿಂದಲೂ ಪರಿಹಾರ ಪಡೆಯಬಹುದು.  ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.