Priyanka Chopra :ಪ್ರಿಯಾಂಕಾ ಚೋಪ್ರಾ ಹಾಗೂ ಮಗಳ ಕ್ಯೂಟ್‌ ಫೊಟೋಸ್‌..!

Priyanka Chopra: ನಟಿ ಪ್ರಿಯಾಂಕಾ ಚೋಪ್ರಾ ತನ್ನ ಮಗಳು ಮಾಲ್ಟಿ ಮೇರಿ ಚೋಪ್ರಾ ಜೋನಾಸ್ ಜೊತೆಗಿನ ಆರಾಧ್ಯ ಫೋಟೋಗಳನ್ನು ತಮ್ಮಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

Priyanka Chopra: ನಟಿ ಪ್ರಿಯಾಂಕಾ ಚೋಪ್ರಾ ತನ್ನ ಮಗಳು ಮಾಲ್ಟಿ ಮೇರಿ ಚೋಪ್ರಾ ಜೋನಾಸ್ ಜೊತೆಗಿನ ಆರಾಧ್ಯ ಫೋಟೋಗಳನ್ನು ತಮ್ಮಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /7

ನಟಿ ಪ್ರಿಯಾಂಕಾ ಚೋಪ್ರಾ ತನ್ನ ಮಗಳು ಮಾಲ್ಟಿ ಮೇರಿ ಚೋಪ್ರಾ ಜೋನಾಸ್ ಜೊತೆಗಿನ ಆರಾಧ್ಯ ಫೋಟೋಗಳನ್ನು ತಮ್ಮಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

2 /7

ಮುದ್ದಾಗಿ ಮಲಗಿರೋ ಫೋಟೋವನ್ನು ಸೆರೆಹಿಡಿದಿದ್ದಾರೆ.

3 /7

ತಮ್ಮ ಮಗಳೊಂದಿಗೆ ತಾಯಿತನದ ಕ್ಷಣವನ್ನು ವಿವರಿಸುವ  ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ.

4 /7

ಪೋಸ್ಟ್ ಮಾಡಿದ ಒಂದು ಗಂಟೆಯೊಳಗೆ, ಇದು 300K ಲೈಕ್‌ಗಳನ್ನು ಪಡೆದುಕೊಂಡಿದೆ ಮತ್ತು ಹಲವಾರು ನೆಟಿಜನ್‌ಗಳು ಪ್ರೀತಿಯಿಂದ ಪ್ರತಿಕ್ರಿಯಿಸಿದ್ದಾರೆ. 

5 /7

ಪ್ರಿಯಾಂಕಾ ಮುಂದಿನ ಪ್ರಣಯ ನಾಟಕ ಲವ್ ಎಗೇನ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. 

6 /7

" ಲವ್ ಅಗೈನ್ ಸಿನಿಮಾದ  ಟ್ರೇಲರ್ ಗೆ ಈಗಾಗಲೇ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ

7 /7

ಟ್ರೇಲರ್ ನೋಡಿ  ಅವಳನ್ನು ಹಾಗೂ ಅವಳ ವ್ಯಕ್ತಿತ್ವವನ್ನು ಸಂಪೂರ್ಣವಾಗಿ ಆರಾಧಿಸುತ್ತೇನೆಂದು ಅಭಿಮಾನಿಯೊಬ್ಬ ಪ್ರತಿಕ್ರಿಯಿಸಿದ್ದಾನೆ.