ಬಿಪಿ, ಕೊಲೆಸ್ಟ್ರಾಲ್ ನಿಯಂತ್ರಣಕ್ಕೂ ಪ್ರಯೋಜನಕಾರಿ ಡಾರ್ಕ್ ಚಾಕೊಲೇಟ್
ಚಾಕೊಲೇಟ್ ಹೆಸರು ಕೇಳಿದರೆ ಬಾಯಲ್ಲಿ ನೀರೂರುತ್ತದೆ. ತಜ್ಞರ ಪ್ರಕಾರ, ಡಾರ್ಕ್ ಚಾಕೊಲೇಟ್ ತಿನ್ನುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಅವುಗಳೆಂದರೆ..
ಡಾರ್ಕ್ ಚಾಕೊಲೇಟ್ ಸೇವನೆಯು ಚಯಾಪಚಯವನ್ನು ಹೆಚ್ಚಿಸಿ ತೂಕ ಇಳಿಕೆಗೆ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.
ಡಾರ್ಕ್ ಚಾಕೊಲೇಟ್‌ನಲ್ಲಿ ಕಂಡು ಬರುವ ಕೋಕೋ ನೈಟ್ರಿಕ್ ಆಕ್ಸೈಡ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಇದು ಬಿಪಿ ನಿಯಂತ್ರಣಕ್ಕೆ ಪ್ರಯೋಜನಕಾರಿ ಆಗಿದೆ.
ಡಾರ್ಕ್ ಚಾಕೊಲೇಟ್ ಸೇವನೆಯು ನಮ್ಮ ದೇಹದಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುವುದರ ಜೊತೆಗೆ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.
ಆರೋಗ್ಯ ತಜ್ಞರ ಪ್ರಕಾರ, ನಿಯಮಿತವಾಗಿ ಡಾರ್ಕ್ ಚಾಕೊಲೇಟ್ ಸೇವಿಸುವವರಲ್ಲಿ ಪಾರ್ಶ್ವವಾಯು ಅಪಾಯ ಕಡಿಮೆ ಎಂದು ಹೇಳಲಾಗುತ್ತದೆ.
ಡಾರ್ಕ್ ಚಾಕೊಲೇಟ್ ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುವ ಕೆಲವು ಅಂಶಗಳನ್ನು ಒಳಗೊಂಡಿದೆ ಎಂದು ಹೇಳಲಾಗುತ್ತದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.