ʻಡಿʼ ಗ್ಯಾಂಗ್‌‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ನಟ ಚಿಕ್ಕಣ್ಣಗೆ ನೋಟಿಸ್

Notice to Comedy  Actor Chikkanna: ನಟ ದರ್ಶನ್‌ ಹಾಗೂ ಗ್ಯಾಂಗ್‌ ರೇಣುಕಾಸ್ವಾಮಿ ಕೇಸ್‌ನಲ್ಲಿ ಪೋಲಿಸರ ಅತಿಥಿಯಾಗಿದ್ದಾರೆ.. ತನಿಖೆ ವೇಳೆ ಸಾಕಷ್ಟು ವಿಚಾರಗಳು ಬೆಳಕಿಗೆ ಬರುತ್ತಿವೆ.. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಚಿಕ್ಕಣ್ಣಗೆ ನೋಟಿಸ್ ನೀಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.. 

1 /5

ʻಡಿʼ ಗ್ಯಾಂಗ್‌‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸ್ಯ ನಟ ಚಿಕ್ಕಣ್ಣಗೆ ನೋಟಿಸ್   

2 /5

ಇಂದೇ ವಿಚಾರಣೆಗೆ ಹಾಜರಾಗಲು ನಟ ಚಿಕ್ಕಣ್ಣಗೆ ಸೂಚನೆ ನೀಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ..   

3 /5

ವಿಚಾರಣೆಗೆ ಗೈರಾಗದಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಖಡಕ್ ವಾರ್ನಿಂಗ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ..   

4 /5

ಹಾಜಾರಾಗಿಲ್ಲಾ ಎಂದರೆ ಮತ್ತೊಂದು ನೋಟಿಸ್ ಮಾಡಿ ಕರೆದುಕೊಂಡು ಬರೋದಾಗಿ ಪೊಲೀಸರಿಂದ ಸೂಚನೆ ನೀಡಲಾಗಿದೆ..   

5 /5

ಹೀಗಾಗಿ ಇಂದೇ ಚಿಕ್ಕಣ್ಣ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎನ್ನಲಾಗಿದೆ..