ತಾಯಿಯಾದ ನಟಿ ದೀಪಿಕಾ ಪಡುಕೋಣೆ.. ಫೋಟೋ ಕಂಡು ಫ್ಯಾನ್ಸ್‌ ದಿಲ್‌ ಖುಷ್‌ !

Sun, 08 Sep 2024-1:30 pm,

Deepika Padukone : ನಟಿ ದೀಪಿಕಾ ಪಡುಕೋಣೆ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ತಿಳಿದು ಬಂದಿದೆ. 

ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ತಮ್ಮ ಮೊದಲ ಮಗುವನ್ನು ಸ್ವಾತಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ನಟಿ ದೀಪಿಕಾ ಪಡುಕೋಣೆ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ತಿಳಿದು ಬಂದಿದೆ. 

ದೀಪಿಕಾ ಮತ್ತು ರಣವೀರ್ ಇಬ್ಬರೂ ತಮ್ಮ ಪುಟ್ಟ ಮಗುವಿನ ಆಗಮನದಿಂದ ಸಂತಸಗೊಂಡಿದ್ದಾರೆ ಎಂದು ತಿಳಿದು ಬಂದಿದೆ. 

ನಟಿ ದೀಪಿಕಾ ಪಡುಕೋಣೆ ಮತ್ತು ನಟ ರಣವೀರ್‌ ಸಿಂಗ್‌ ಹೆಣ್ಣು ಮಗುವಿನ ಪೋಷಕರಾದರು ಎಂಬ ಸಿಹಿ ಸುದ್ದಿಯನ್ನು ಪಾಪರಾಜಿ ಹಂಚಿಕೊಂಡಿದ್ದಾರೆ.

ನಿನ್ನೆಯಷ್ಟೇ ಸಿದ್ಧಿ ವಿನಾಯಕ ದೇವಾಯಕ್ಕೆ ಭೇಟಿ ನೀಡಿದ ಬಳಿಕ ತುಂಬು ಗರ್ಭಿಣಿ ದೀಪಿಕಾ ಪಡುಕೋಣೆ ಆಸ್ಪತ್ರೆಗೆ ದಾಖಲಾಗಿದ್ದರು.

ತುಂಬು ಗರ್ಭಿಣಿಯಾಗಿರುವ ದೀಪಿಕಾ ಪಡುಕೋಣೆ ಅವರ ಮೆಟರ್ನಿಟಿ ಶೂಟ್ ಫೋಟೊಗಳನ್ನು ಇತ್ತಿಚೆಗೆ ಹಂಚಿಕೊಂಡಿದ್ದರು. 

ಪತಿ ರಣವೀರ್ ಸಿಂಗ್ ಅವರೊಂದಿಗೆ ಬೇಬಿ ಬಂಪ್‌ ಪೋಸ್ ನೀಡಿದ್ದರು. ಇದೀಗ ಇಬ್ಬರು ಸುಂದರವಾದ ಮಗಳನ್ನು ಸ್ವಾಗತಿಸಿದ್ದು, ಅಭಿಮಾನಿಗಳಿಗೆ ಸಂತಸ ತಂದಿದೆ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link