ದೀಪಿಕಾ ಪಡುಕೋಣೆ ಮಗುವಿನ ಜೊತೆ ಮೊದಲ ಫೋಟೋಶೂಟ್.. ಮುದ್ದು ಕಂದ ಚೆಂದವೋ ಚೆಂದ !

Sat, 14 Sep 2024-3:18 pm,

ದೀಪಿಕಾ ಪಡುಕೋಣೆ ಮೊದಲ ಬಾರಿ ಮಗುವಿನೊಂದಿಗೆ ಫೋಟೋಶೂಟ್‌ ಮಾಡಿಸಿದಂತಿರುವ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

ಇದರಲ್ಲಿ ದೀಪಿಕಾ ಮತ್ತು ರಣವೀರ್‌ಇಬ್ಬರೂ ತಮ್ಮ ಮಗಳನ್ನು ಎತ್ತಿಕೊಂಡು ಫೋಟೋಗೆ ಪೋಸ್‌ ನೀಡಿದ್ದಾರೆ.

ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಈ ರೀತಿ ಯಾವುದೇ ಫೋಟೋಗಳನ್ನು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿಲ್ಲ. 

ಈ ಮೂರು ಫೋಟೋಗಳು ಸಂಪೂರ್ಣವಾಗಿ ನಕಲಿ ಮತ್ತು AI ರಚಿತವಾಗಿದೆ. 

ಸೆಪ್ಟೆಂಬರ್ 8 ರಂದು ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ತಮ್ಮ ಮಗಳನ್ನು ಸ್ವಾಗತಿಸಿದರು. ದೀಪಿಕಾ ಪಡುಕೋಣೆ ಮಗಳ ಮುಖ ನೋಡಲು ಫ್ಯಾನ್ಸ್‌ ಕುತೂಹಲದಿಂದ ಕಾಯುತ್ತಿದ್ದಾರೆ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link