ಅಮ್ಮನಾಗಲಿರುವ ನಟಿ ದೀಪಿಕಾ ಪಡುಕೋಣೆ ನಿಜವಾದ ವಯಸ್ಸೆಷ್ಟು ಗೊತ್ತಾ?

Mon, 05 Aug 2024-12:44 pm,

ದೀಪಿಕಾ ಪಡುಕೋಣೆ ಮೊದಲ ಬಾರಿಗೆ ತಾಯಿಯಾಗಲಿದ್ದಾರೆ. ಅಮ್ಮನಾಗಲಿರುವ ನಟಿ ದೀಪಿಕಾ ವಯಸ್ಸಿನ ಬಗ್ಗೆ ಹಲವರಲ್ಲಿ ಕುತೂಹಲ ಮೂಡಿದೆ.

ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮತ್ತು ನಟ ರಣವೀರ್‌ ಅವರ ಮಗುವನ್ನು ಕಾಣಲು ಅವರ ಕೋಟ್ಯಾಂತರ ಅಭಿಮಾನಿಗಳು ಕಾಯುತ್ತಿದ್ದಾರೆ.

ಕನ್ನಡ, ತಮಿಳು, ಹಿಂದಿ ಸಿನಿಮಾಗಳಲ್ಲಿ ನಟಿಸಿರುವ ದೀಪಿಕಾ ಭಾರತದಾದ್ಯಂತ ಜನರ ಮನಗೆದ್ದ ನಟಿ. ಸೆಪ್ಟೆಂಬರ್​ ತಿಂಗಳಲ್ಲಿ ದೀಪಿಕಾ ಮಗುವಿಗೆ ಜನ್ಮ ನೀಡಲಿದ್ದಾರೆ ಎಂದು ಹೇಳಲಾಗಿದೆ.

ದೀಪಿಕಾ ಪಡುಕೋಣೆ ತಾಯಿಯಾಗುವ ದಿನ ಹತ್ತಿರವಾದಂತೆ,​ ಅವರ ನಿಜವಾದ ವಯಸ್ಸಿನ ಬಗ್ಗೆ ಜನರು ಹುಡುಕುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ತಾಯಿ ಆಗುತ್ತಿದ್ದಾರೆ ಎಂಬ ಕುತೂಹಲ ಕಾಡುತ್ತಿದೆ.

ಟಾಪ್‌ ನಟಿಯರಲ್ಲಿ ಒಬ್ಬರಾದ ಕರ್ನಾಟಕ ಮೂಲದ ನಟಿ ದೀಪಿಕಾ ಪಡುಕೋಣೆ 05 ಜನವರಿ 1986 ರಂದು ಜನಿಸಿದರು.

ನಟಿ ದೀಪಿಕಾ ಪಡುಕೋಣೆ 38 ವರ್ಷ ವಯಸ್ಸು. ಇನ್ನೇನು ಒಂದೇ ತಿಂಗಳಲ್ಲಿ ಮಗು ಆಗಮಿಸಲಿದೆ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link