close

News WrapGet Handpicked Stories from our editors directly to your mailbox

ಮುಂಬೈ ವಿಮಾನ ನಿಲ್ದಾಣದಲ್ಲಿ ವಿಂಟರ್ ಲುಕ್‌ನಲ್ಲಿ ದೀಪಿಕಾ-ರಣವೀರ್

ಮುಂಬೈ ವಿಮಾನ ನಿಲ್ದಾಣದಲ್ಲಿ ವಿಂಟರ್ ಲುಕ್‌ನಲ್ಲಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅವರ ಛಾಯಾಚಿತ್ರಗಳನ್ನು ಸೆರೆಹಿಡಿಯಲಾಗಿದೆ.

Sep 4, 2019, 01:05 PM IST

ನವದೆಹಲಿ: ಬಾಲಿವುಡ್‌ನ ಪ್ರಸಿದ್ಧ ಜೋಡಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅವರು ತಮ್ಮ ಮುಂಬರುವ '83' ಚಿತ್ರದ ಚಿತ್ರೀಕರಣದಲ್ಲಿ ಕಳೆದ ಕೆಲವು ದಿನಗಳಿಂದ ಲಂಡನ್‌ನಲ್ಲಿದ್ದರು. ಈಗ ಈ ದಂಪತಿಗಳು ಮುಂಬೈಗೆ ಮರಳಿದ್ದಾರೆ. ಮುಂಬೈ ವಿಮಾನ ನಿಲ್ದಾಣದಲ್ಲಿ ವಿಂಟರ್ ಲುಕ್‌ನಲ್ಲಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅವರ ಛಾಯಾಚಿತ್ರಗಳನ್ನು ಸೆರೆಹಿಡಿಯಲಾಗಿದೆ.

ಇತ್ತೀಚೆಗೆ, ದೀಪಿಕಾ ಮತ್ತು ರಣವೀರ್ ಅವರ ಅನೇಕ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
 

1/5

2/5

3/5

4/5

5/5

ಫೋಟೊ ಕೃಪೆ: Yogen Shah