ತುಂಡು ಬಟ್ಟೆ ಬಿಟ್ಟು ಸೀರೆಯಲ್ಲಿ ಮಿಂಚಿದ ದೀಪಿಕಾ! ಆಹಾ.. ಕನ್ನಡತಿ ಎಂದ ಫ್ಯಾನ್ಸ್
ಇದೀಗ ನಟಿ ಹಸಿರು ಹಾಗೂ ಕೆಂಪು ಬಣ್ಣದ ಸೀರೆಯಲ್ಲಿ ಮಿಂಚಿದ್ದಾರೆ
ಹೆಚ್ಚಾಗಿ ವೆಸ್ಟರ್ನ್ ಲುಕ್ ನಲ್ಲಿ ಕಾಣಿಸುವ ನಟಿ ಇದೀಗ ಟ್ರೆಡಿಷನಲ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ
ನಟಿಯನ್ನು ಕಂಪ್ಲೀಟ್ ಟ್ರೆಡಿಷನಲ್ ಲುಕ್ ನಲ್ಲಿ ನೋಡಿ ಫ್ಯಾನ್ಸ್ ಖುಷಿ ಪಟ್ಟಿದ್ದಾರೆ.
ನಟಿ ದೀಪಿಕಾ ದಾಸ್ ನಾಗಿಣಿ ಸೀರಿಯಲ್ ಮೂಲಕ ಖ್ಯಾತಿಯನ್ನು ಪಡೆದವರು.
ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್ ಬಾಸ್ ಸ್ಪರ್ಧಿಯಾಗಿದ್ದರು.