Congress Government: 34 ಸಚಿವರು ಮತ್ತು ಖಾತೆ..! ಸಿದ್ದು ಸಂಪೂರ್ಣ ಸಂಪುಟ ಮಾಹಿತಿ ಇಲ್ಲಿದೆ

Sat, 27 May 2023-6:41 pm,

ಮುಖ್ಯಮಂತ್ರಿ ಸಿದ್ದರಾಮಯ್ಯ : ಹಣಕಾಸು, ಆಡಳಿತ ಸುಧಾರಣೆ, ವಾರ್ತಾ ಇಲಾಖೆ ಹಾಗೂ ಹಂಚಿಕೆ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ : ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ (ಬಿಡಿಎ, ಬಿಬಿಎಂಪಿ.. ಇತ್ಯಾದಿ)

ಡಾ.ಜಿ ಪರಮೇಶ್ವರ ರವರಿಗೆ ಗೃಹ ಮಂತ್ರಿ ಖಾತೆ ನೀಡಲಾಗಿದೆ. 

ಎಂ.ಬಿ ಪಾಟೀಲ್ - ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಖಾತೆ ದೊರಕಿದೆ

ಕೆ.ಹೆಚ್ ಮುನಿಯಪ್ಪ: - ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ

ಇಂಧನ ಸಚಿವರಾಗಿ ಕೆ.ಜೆ ಜಾರ್ಜ್ ಆಯ್ಕೆಯಾಗಿದ್ದಾರೆ

ಜಮೀರ್ ಅಹ್ಮದ್ - ವಸತಿ ಮತ್ತು ವಕ್ಫ್ರ ಖಾತೆ

ಸಾರಿಗೆ ಸಚಿವರಾಗಿ ರಾಮಲಿಂಗಾರೆಡ್ಡಿ

ಲೋಕೋಪಯೋಗಿ ಸಚಿವರಾಗಿ ಸತೀಶ ಜಾರಕಿಹೊಳಿ 

 ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗು ಐಟಿ ಬಿಟಿ ಸಚಿವರಾಗಿ ಪ್ರಿಯಾಂಕ್ ಖರ್ಗೆ

ಹೆಚ್.​ಕೆ ಪಾಟೀಲ್ - ಕಾನೂನು ಮತ್ತು ಸಂಸದೀಯ ವ್ಯವಹಾರ

ಕಂದಾಯ ಸಚಿವರಾಗಿ ಕೃಷ್ಣ ಭೈರೇಗೌಡ

 ನೂತನ ಕೃಷಿ ಸಚಿವರಾಗಿ ಚೆಲುವರಾಯಸ್ವಾಮಿ

ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾಗಿ ಕೆ. ವೆಂಕಟೇಶ್ ಆಯ್ಕೆಯಾಗಿದ್ದಾರೆ

ಡಾ. ಮಹದೇವಪ್ಪ - ಸಮಾಜ ಕಲ್ಯಾಣ

ಈಶ್ವರ ಖಂಡ್ರೆ - ಅರಣ್ಯ

ಕೆ.ಎನ್ ರಾಜಣ್ಣ - ಸಹಕಾರ

ದಿನೇಶ್ ಗುಂಡೂರಾವ್ - ಆರೋಗ್ಯ ಮತ್ತು ಕುಟುಂಬ ಕಲ್ಯಾಣ

ಶರಣ ಬಸಪ್ಪ ದರ್ಶನಾಪೂರ - ಸಣ್ಣ ಕೈಗಾರಿಕೆ

ಶಿವಾನಂದ ಪಾಟೀಲ್ - ಜವಳಿ ಮತ್ತು ಸಕ್ಕರೆ

ಆರ್​ಬಿ ತಿಮ್ಮಾಪುರ - ಅಬಕಾರಿ ಮತ್ತು ಮುಜರಾಯಿ

ಎಸ್.​ಎಸ್ ಮಲ್ಲಿಕಾರ್ಜುನ - ಗಣಿಗಾರಿಕೆ ಮತ್ತು ತೋಟಗಾರಿಕೆ

ಶಿವರಾಜ ತಂಗಡಗಿ - ಹಿಂದುಳಿದ ವರ್ಗಗಳ ಕಲ್ಯಾಣ

ಡಾ. ಶರಣ ಪ್ರಕಾಶ್ ಪಾಟೀಲ್ - ಉನ್ನತ ಶಿಕ್ಷಣ

ಮಂಕಾಳೆ ವೈದ್ಯ - ಮೀನುಗಾರಿಕೆ

ಲಕ್ಷ್ಮಿ ಹೆಬ್ಬಾಳ್ಕರ್ - ಮಹಿಳಾ ಮತ್ತು ಮಕ್ಕಳ ಕಲ್ಯಾಣ

ರಹೀಂ ಖಾನ್ - ಪೌರಾಡಳಿತ

ಡಿ ಸುಧಾಕರ್ - ಯೋಜನೆ ಮತ್ತು ಸಾಂಖಿಕ ಇಲಾಖೆ

ಸಂತೋಷ್ ಲಾಡ್ - ಕಾರ್ಮಿಕ

ಭೋಸರಾಜ್ - ಸಣ್ಣ ನೀರಾವರಿ

ಭೈರತಿ ಸುರೇಶ್ - ನಗರಾಭಿವೃದ್ಧಿ

ಮಧು ಬಂಗಾರಪ್ಪ - ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ

34 ಸಚಿವರು ಮತ್ತು ಖಾತೆ ಸಿದ್ದು ಸಂಪೂರ್ಣ ಸಂಪುಟ ಮಾಹಿತಿ ಇಲ್ಲಿದೆ

ಡಾ. ಎಂಪಿ ಸುಧಾಕರ್ - ವೈದ್ಯಕೀಯ ಶಿಕ್ಷಣ

ZEENEWS TRENDING STORIES

By continuing to use the site, you agree to the use of cookies. You can find out more by Tapping this link