Dhanteras 2023: ಈ ರಾಶಿಯವರ ಬಾಳಲ್ಲಿ ಅದ್ಭುತ ಪ್ರಯೋಜನ, ವೃತ್ತಿಯಲ್ಲಿ ಬಂಪರ್ ಲಾಭ ತರಲಿದೆ ಧನತ್ರಯೋದಶಿ

Dhanteras 2023: ಪ್ರತಿ ವರ್ಷ ಕಾರ್ತಿಕ ಮಾಸದ ಕೃಷ್ಣ ಪಕ್ಷದ ಹದಿಮೂರನೇ ದಿನ ಎಂದರೆ ತ್ರಯೋದಶಿಯ ದಿನವನ್ನು ಧನತ್ರಯೋದಶಿ ಅಥವಾ ಧಂತೇರಸ್‌ ಎಂದು ಕರೆಯಲಾಗುತ್ತದೆ. ಈ ದಿನ ಕೆಲವು ವಸ್ತುಗಳನ್ನು ಮನೆಗೆ ತರುವುದನ್ನು ತುಂಬಾ ಮಂಗಳಕರ ಎಂದು ನಂಬಲಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /8

ಪ್ರತಿ ವರ್ಷ ಕಾರ್ತಿಕ ಮಾಸದ ಕೃಷ್ಣಪಕ್ಷದ ತ್ರಯೋದಶಿ ದಿನವನ್ನು ಧಂತೇರಸ್‌/ಧನತ್ರಯೋದಶಿ ಹಬ್ಬವೆಂದು ಆಚರಿಸಲಾಗುತ್ತದೆ. 

2 /8

ಸಾಂಪ್ರದಾಯಿಕ ಆಚರಣೆಗಳ ಭಾಗವಾಗಿ ಧನತ್ರಯೋದಶಿ ದಿನ ಚಿನ್ನ ಸೇರಿದಂತೆ ಕೆಲವು ವಸ್ತುಗಳನ್ನು ಖರೀದಿಸಲು ಅತ್ಯಂತ ಮಂಗಳಕರವಾಗಿದ್ದು, ಇದರಿಂದ ಮನೆಯಲ್ಲಿ ಅದೃಷ್ಟ ಲಕ್ಷ್ಮಿಯ ಪ್ರವೇಶವಾಗುತ್ತದೆ ಎಂಬ ನಂಬಿಕೆ ಇದೆ. 

3 /8

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ವರ್ಷ 2023ರ ಧನತ್ರಯೋದಶಿಯು ಕೆಲವು ರಾಶಿಯವರ ಜೀವನದಲ್ಲಿ ಅದೃಷ್ಟವನ್ನೇ ಬದಲಾಯಿಸಲಿದೆ. ಈ ಸಮಯದಲ್ಲಿ ಅವರು ವೃತ್ತಿಯಲ್ಲಿ ಪ್ರಗತಿ, ಧನ ಲಾಭದ ಜೊತೆಗೆ ಹಲವು ಪ್ರಯೋಜನಗಳನ್ನು ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ... 

4 /8

ಈ ವರ್ಷ ಧನತ್ರಯೋದಶಿ ಮೇಷ ರಾಶಿಯವರಿಗೆ ಅದೃಷ್ಟದ ಬಾಗಿಲುಗಳನ್ನು ತೆರೆಯಲಿದ್ದು ನೀವು ವೃತ್ತಿ ವ್ಯವಹಾರದಲ್ಲಿ ಬಂಪರ್ ಲಾಭ ಗಳಿಸುವ ಸಾಧ್ಯತೆ ಇದೆ. ಇದರಿಂದ ಬ್ಯಾಂಕ್ ಬ್ಯಾಲೆನ್ಸ್ ಕೂಡ ವೃದ್ಧಿಯಾಗಲಿದೆ. 

5 /8

ಧಂತೇರಸ್‌ನಲ್ಲಿ ಕರ್ಕಾಟಕ ರಾಶಿಯವರಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದ್ದು, ಆದಾಯದಲ್ಲಿ ನಾಲ್ಕು ಪಟ್ಟು ಹೆಚ್ಚಾಗಲಿದೆ. ಇದು ನಿಮ್ಮ ಹಲವು ಆರ್ಥಿಕ ಸಮಸ್ಯೆಗಳಿಗೆ ಪರಿಹಾರವನ್ನು ನೀಡಲಿದೆ. 

6 /8

ಈ ಬಾರಿಯ ಧನತ್ರಯೋದಶಿ ಸಿಂಹ ರಾಶಿಯವರ ಬಾಳಲ್ಲಿ ಹೊಸ ಚೈತನ್ಯವನ್ನು ತುಂಬಲಿದೆ. ನೆನೆಗುದಿಗೆ ಬಿದ್ದಿದ್ದ ಕೆಲಸಗಳು ಪೂರ್ಣಗೊಳ್ಳಲಿವೆ. ಜೀವನದಲ್ಲಿ ಸುಖ-ಸಂತೋಷದ ಜೊತೆಗೆ ಧನಯೋಗವನ್ನೂ ನಿರೀಕ್ಷಿಸಬಹುದು. 

7 /8

2023ರ ಧಂತೇರಸ್‌ ವೃಶ್ಚಿಕ ರಾಶಿಯವರ ಜೀವನದಲ್ಲಿ ಪ್ರಗತಿಯ ಹಾದಿಯನ್ನು ತೆರೆಯಲಿದ್ದು, ಯಶಸ್ಸಿನ ಜೊತೆಗೆ ಆಶ್ಚರ್ಯಕರ ಉಡುಗೊರೆಗಳು ನಿಮಗಾಗಿ ಕಾದಿವೆ. ಕೆಲಸಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ನಿಮ್ಮಿಚ್ಚೆಯಂತೆ ಕೆಲಸ, ಉದ್ಯೋಗಸ್ಥರಿಗೆ ಬಡ್ತಿ ಸಿಗಲಿದೆ. ಕುಟುಂಬದೊಂದಿಗೆ ಸಂತಸದ ಸಮಯ ಆನಂದಿಸುವಿರಿ. 

8 /8

ಧನು ರಾಶಿಯವರಿಗೆ ಧಂತೇರಸ್‌ ಶುಭ ಸುದ್ದಿಗಳನ್ನು ನೀಡಲಿದೆ. ಆರೋಗ್ಯ ವೃದ್ಧಿಯಾಗಲಿದ್ದು, ಉದ್ಯೋಗ ಕ್ಷೇತ್ರದಲ್ಲಿಯೂ ಪ್ರಗತಿಯನ್ನು ಕಾಣಬಹುದು. ವೈಯಕ್ತಿಕ ಜೀವನವೂ ಆನಂದಮಯವಾಗಿರಲಿದೆ.   ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.