ರಕ್ತದಲ್ಲಿನ ಸಕ್ಕರೆ ಮಟ್ಟ 300ರ ಗಡಿ ದಾಟಿದ್ರೂ ಕೂಡಲೇ ನಿಯಂತ್ರಿಸಬಲ್ಲ ಶುಗರ್ ಕಂಟ್ರೋಲ್ ಆಹಾರಗಳಿವು

Sugar Control: ಇತ್ತೀಚಿನ ದಿನಗಳಲ್ಲಿ ಒತ್ತಡಭರಿತ ಜೀವನಶೈಲಿಯಿಂದಾಗಿ ಅತಿ ಚಿಕ್ಕ ವಯಸ್ಸಿನಲ್ಲೇ ರಕ್ತದೊತ್ತಡ, ಡಯಾಬಿಟಿಸ್ ನಂತಹ ದೀರ್ಘಾವಧಿಯ ಕಾಯಿಲೆಗಳು ಸಾಮಾನ್ಯವಾಗಿವೆ. 

Diabetes Control Tips: ಮಧುಮೇಹ ಸಮಸ್ಯೆ ಇದ್ದವರಿಗೆ ಅವರ ಆಹಾರಪದ್ದತಿಯಲ್ಲಿ ಸ್ವಲ್ಪ ಏರುಪೇರಾದರೂ ಸಹ ರಕ್ತದಲ್ಲಿನ ಸಕ್ಕರೆ ಪ್ರಮಾಣ ದಿಢೀರನೆ ಏರಿಕೆಯಾಗುತ್ತದೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

1 /6

ಒತ್ತಡಭರಿತ ಜೀವನಶೈಲಿಯಲ್ಲಿ ಮಧುಮೇಹ ಬಲು ಬೇಗ ಹೆಚ್ಚಳವಾಗುವುದು ಸಾಮಾನ್ಯ ಸಂಗತಿಯಾಗಿದೆ. ಕೆಲವರಲ್ಲಿ ಇದ್ದಕ್ಕಿದ್ದಂತೆ ಶುಗರ್ ಲೆವೆಲ್ 300ರ ಗಡಿ ಮುಟ್ಟಬಹುದು. ಆದಾಗ್ಯೂ, ಕೆಲವು ಆಹಾರಗಳ ಸೇವನೆಯಿಂದ ಹೈ ಶುಗರ್ ಅನ್ನು ಸಹ ತ್ವರಿತವಾಗಿ ಕಂಟ್ರೋಲ್ ಮಾಡಬಹುದು. ಅಂತಹ ಐದು ಆಹಾರಗಳೆಂದರೆ 

2 /6

ಶುಗರ್ ಹೆಚ್ಚಿದ್ದಾಗ ಸ್ವಲ್ಪ ಮೆಂತ್ಯ ಬೀಜಗಳನ್ನು  ನೀರಿನೊಂದಿಗೆ ಸವಿದರೆ ಕೂಡಲೇ ಬ್ಲಡ್ ಶುಗರ್ ಲೆವೆಲ್ ಕಡಿಮೆಯಾಗುತ್ತದೆ. ಮೆಂತ್ಯ ಬೀಜಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿ ಕುಡಿಯುವುದರಿಂದ ಎಂದಿಗೂ ಶುಗರ್ ಹೆಚ್ಚಾಗುವುದಿಲ್ಲ ಎಂದು ಕೆಲವು ಅಧ್ಯಯನಗಳಿಂದ ತಿಳಿದುಬಂದಿದೆ. 

3 /6

ನೇರಳೆ ಅಥವಾ ಜಾಮೂನ್ ಹಣ್ಣುಗಳಲ್ಲಿ ಗ್ಲೂಕೋಸ್ ಸಹಿಷ್ಣುತೆಯನ್ನು ಸುಧಾರಿಸಲು ಸಹ್ಯಾಯಕವಾಗಿದೆ. ಇದು ರಕ್ತದಲ್ಲಿನ ಸಕ್ಕರೆ ನಿರ್ವಹಣೆಯನ್ನು ನೈಸರ್ಗಿಕವಾಗಿ ಬೆಂಬಲಿಸುವುದರಿಂದ ಮಧುಮೇಹಿಗಳಿಗೆ ಇದು ವರದಾನವಾಗಿದೆ. 

4 /6

ಹೈ ಶುಗರ್ ಇದವರು ಊಟದ ನಂತರ ಬೆಂಡೆಕಾಯಿಯ ನೀರು ಕುಡಿಯುವುದುವರಿಂದ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಕಡಿಮೆ ಮಾಡಿ, ಶುಗರ್ ನಿಯಂತ್ರಿಸಲು ಸಹಕಾರಿ ಆಗುತ್ತದೆ. 

5 /6

ಬೇಲ್ ಎಲೆಗಳಲ್ಲಿ ಏಜಿಲಿನ್ ಮತ್ತು ಮಾರ್ಮೆಲೋಸಿನ್ ಹೇರಳವಾಗಿದ್ದು ಇದು ಮೇದೋಜ್ಜೀರಕ ಗ್ರಂಥಿ ಹೆಚ್ಚು ಇನ್ಸುಲಿನ್ ಬಿಡುಗಡೆ ಮಾಡಲು ಅನುವು ಮಾಡಿಕೊಡುತ್ತದೆ. ಬೇಲ್ ಎಲೆಗಳ ಚಹಾ ತಯಾರಿಸಿ ಕುಡಿಯುವುದರಿಂದ ತ್ವರಿತವಾಗಿ ಶುಗರ್ ಕಂಟ್ರೋಲ್ ಮಾಡಬಹುದು. 

6 /6

ರಾತ್ರಿ ವೇಳೆ ಒಂದು ಲೋಟ ನೀರಿನಲ್ಲಿ ಅರ್ಧ ಚಮಚ ಚಿಯಾ ಸೀಡ್ಸ್ ನೆನೆಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಕರಗುವ ಫೈಬರ್, ಒಮೆಗಾ-3 ರಕ್ತಪ್ರವಾಹಕ್ಕೆ ಗ್ಲೂಕೋಸ್ ಬಿಡುಗಡೆ ಆಗುವುದನ್ನು ನಿಧಾನಗೊಳಿಸುತ್ತದೆ. ಶುಗರ್ ಸದಾ ನಿಯಂತ್ರಣದಲ್ಲಿರಲು ಸಹಕಾರಿ ಆಗಿದೆ.  ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.