Diabetes Drinks: ರಕ್ತದಲ್ಲಿನ ಸಕ್ಕರೆ ನಿಯಂತ್ರಿಸಲು ಮಧುಮೇಹಿಗಳಿಗೆ ವರದಾನ ಈ ನೈಸರ್ಗಿಕ ಪಾನೀಯಗಳು
ಮಧುಮೇಹಿಗಳು ಕೆಲವು ನೈಸರ್ಗಿಕ ಪಾನೀಯಗಳ ಮೂಲಕ ಬ್ಲಡ್ ಶುಗರ್ ಲೆವೆಲ್ ಅನ್ನು ಸುಲಭವಾಗಿ ನಿಯಂತ್ರಿಸಬಹುದು. ಅಂತಹ ಕೆಲವು ಪಾನೀಯಗಳೆಂದರೆ...
ಮಧುಮೇಹಿಗಳಿಗೆ ಆಗಾಗ್ಗೆ ನೀರು ಕುಡಿಯುತ್ತಿರಬೇಕು. ಇದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗುವುದನ್ನು ನಿಯಂತ್ರಿಸಬಹುದು.
ಗ್ರೀನ್ ಟೀ ಸೇವನೆಯು ಟೈಪ್ 2 ಡಯಾಬಿಟಿಸ್ ಅಪಾಯವನ್ನು ಕಡಿಮೆ ಮಾಡುವುದರ ಜೊತೆಗೆ ಮಧುಮೇಹಿಗಳಿಗೆ ಬ್ಲಡ್ ಶುಗರ್ ಲೆವೆಲ್ ಹೆಚ್ಚಾಗಲು ಅನುಮತಿಸುವುದಿಲ್ಲ ಎಂದು ಹಲವು ಸಂಶೋಧನೆಗಳಿಂದ ತಿಳಿದುಬಂದಿದೆ.
ಸಕ್ಕರೆ ಹಾಕದೆ ಬ್ಲಾಕ್ ಕಾಫಿ ಕುಡಿಯುವುದರಿಂದ ಇದು ರಕ್ತದಲ್ಲಿ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಲು ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.
ಪ್ರಮುಖ ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿರುವ ಕನಿಷ್ಠ ಕೊಬ್ಬನ್ನು ಹೊಂದಿರುವ ಹಾಲನ್ನು ಕುಡಿಯುವುದು ಕೂಡ ಡಯಾಬಿಟಿಸ್ ರೋಗಿಗಳಿಗೆ ಪ್ರಯೋಜನಕಾರಿ ಆಗಿದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.