Karnataka Election Photos : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ಗೆ ಬಿಗ್‌ ರಿಲೀಫ್‌..! ಡಿಕೆಶಿ ನಾಮಪತ್ರ ಅಂಗೀಕಾರ

Karnataka Election Photos : ಡಿ.ಕೆ ಶಿವಕುಮಾರ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಡಿಕೆಶಿ ನಾಮಪತ್ರವನ್ನು ರಾಜ್ಯ ಚುನಾವಣಾ ಪ್ರಾಧಿಕಾರ ಅಂಗೀಕಾರಮಾಡಿದೆ. ಇದರಿಂದ ಐಟಿ, ಇಡಿ ಸೇರಿದಂತೆ ಯಾವುದೇ ದಾಳಿ ಭಯ ಡಿಕೆಶಿಗೆ ಇಲ್ಲ. ನಿರ್ಭಯವಾಗಿ ನಿರ್ಭೀತಿಯಿಂದ ಚುನಾವಣಾ ಕಾರ್ಯಗಳಲ್ಲಿ ಭಾಗಿಯಾಗಬಹುದು.

Karnataka Election Photos : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಡಿಕೆಶಿ ನಾಮಪತ್ರವನ್ನು ರಾಜ್ಯ ಚುನಾವಣಾ ಪ್ರಾಧಿಕಾರ ಅಂಗೀಕಾರಮಾಡಿದೆ. ಇದರಿಂದ ಐಟಿ, ಇಡಿ ಸೇರಿದಂತೆ ಯಾವುದೇ ದಾಳಿ ಭಯ ಡಿಕೆಶಿಗೆ ಇಲ್ಲ. ನಿರ್ಭಯವಾಗಿ ನಿರ್ಭೀತಿಯಿಂದ ಚುನಾವಣಾ ಕಾರ್ಯಗಳಲ್ಲಿ ಭಾಗಿಯಾಗಬಹುದು. ಇನ್ನು ಅಣ್ಣನ ನಾಮ ಪತ್ರ ಅಂಗೀಕಾರವಾದ ಹಿನ್ನೆಲೆ ಡಿ.ಕೆ. ಸುರೇಶ್‌ ನಾಮಪತ್ರವನ್ನು ಹಿಂಪಡೆಯುವ ಸಾಧ್ಯತೆ ಇದೆ.

1 /6

2 /6

3 /6

4 /6

5 /6

6 /6