ತ್ವರಿತ ತೂಕ ಇಳಿಸಲು ನಿತ್ಯ ಬೆಳಿಗ್ಗೆ ಈ ಕೆಲಸಗಳನ್ನು ಮಾಡಿ
ಬೆಳಿಗ್ಗೆ ಎದ್ದ ತಕ್ಷಣ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ಇದು ತೂಕ ಇಳಿಕೆಯಲ್ಲಿಯೂ ಪ್ರಯೋಜ್ನಕಾರಿ ಎಂದು ಸಾಬೀತುಪಡಿಸಲಿದೆ.
सुबह के समय वॉक करने से बॉडी की कैलोरी कम होती हैं. इसलिए रोजाना 15 मिनट की वॉक जरूर करें.
ಡ್ರೈ ಫ್ರೂಟ್ಸ್ ಅನ್ನು ನೀರಿನಲ್ಲಿ ರಾತ್ರಿಯಿಡೀ ನೆನೆಸಿತ್ತು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅದನ್ನು ಸೇವಿಸುವುದರಿಂದ ತ್ವರಿತ ತೂಕ ಇಳಿಕೆಗೆ ಸಹಕಾರಿ ಆಗಲಿದೆ.
ಮಾರ್ನಿಂಗ್ ವಾಕ್ ಬಳಿಕ ಕೆಲವು ಫಿಟ್ನೆಸ್ ವ್ಯಾಯಾಮಗಳನ್ನು ಮಾಡುವುದು ಕೂಡ ಅಗತ್ಯ. ಇದರಿಂದ ನೀವು ವೇಗವಾಗಿ ತೂಕ ಇಳಿಸಿಕೊಳ್ಳಲು ಸಹಕಾರಿ ಆಗಲಿದೆ.
ನಮ್ಮ ಮನಸ್ಸನ್ನು ಶಾಂತವಾಗಿರಿಸಾಲು ಧ್ಯಾನಕ್ಕಿಂತ ಉತ್ತಮ ಮಾರ್ಗವಿಲ್ಲ. ನಿತ್ಯ, ಬೆಳಿಗ್ಗೆ ಧ್ಯಾನ ಮಾಡುವುದು ಕೂಡ ತೂಕ ಇಳಿಕೆಯಲ್ಲಿ ಪರಿಣಾಮಕಾರಿ ಎಂದು ಸಾಬೀತುಪಡಿಸಲಿದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ.
(Disclaimer: यहां दी गई जानकारी घरेलू नुस्खों और सामान्य जानकारियों पर आधारित है. इसे अपनाने से पहले चिकित्सीय सलाह जरूर लें. ZEE NEWS इसकी पुष्टि नहीं करता है.)
हिंदी ख़बरों के लिए भारत की पहली पसंद ZeeHindi.com- सबसे पहले, सबसे आगे