ನಿಮ್ಮ ಮುಖದ ಅಂದದ ಜೊತೆಗೆ ಆರೋಗ್ಯವನ್ನೂ ಕಾಪಾಡಿಕೊಳ್ಳುವುದು ಹೇಗೆ ಗೊತ್ತಾ?

ಅಕ್ಕಿ ಹಿಟ್ಟಿನ ಪ್ಯಾಕ್:
ಅಕ್ಕಿ ಹಿಟ್ಟನ್ನು ಮೊದಲು ರೋಸ್ ವಾಟರ್ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಬಳಿಕ ಅದನ್ನು ಕುತ್ತಿಗೆಯ ಬಳಿ ಮಸಾಜ್ ಮಾಡಿ. 10 ನಿಮಿಷಗಳ ನಂತರ ನೀರಿನಿಂದ ತೊಳೆಯಿರಿ. 

1 /4

ಮನೆಯಲ್ಲಿಯೇ ಕೆಲ ಫೇಸ್‌ಪ್ಯಾಕ್‌ಗಳನ್ನು ತಯಾರಿಸಿಕೊಳ್ಳಿ. ಅದು ನಿಮ್ಮ ಮುಖದ ಅಂದದ ಜೊತೆಗೆ ಆರೋಗ್ಯವನ್ನೂ ಕಾಪಾಡಬಹುದು.  

2 /4

ಬೇಳೆಕಾಳುಗಳ ಬಳಕೆಯು ಚರ್ಮದ ಮೇಲೆ ಕಾಲಜನ್ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. 

3 /4

ಒಂದು ಬಟ್ಟಲಿನಲ್ಲಿ ಮೊಟ್ಟೆಯ ಬಿಳಿಭಾಗವನ್ನು ತೆಗೆದುಕೊಂಡು 2 ಚಮಚ ಜೇನುತುಪ್ಪ, 2 ಚಮಚ ಗ್ಲಿಸರಿನ್, 2 ಚಮಚ ರೋಸ್ ವಾಟರ್ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ದಪ್ಪ ಪೇಸ್ಟ್ ಮಾಡಿಕೊಳ್ಳಿ. ಅದನ್ನು ಕುತ್ತಿಗೆಯ ಮೇಲೆ ಲೇಪಿಸಿ. ಬಳಿಕ 20 ನಿಮಿಷಗಳ ನಂತರ ಚೆನ್ನಾಗಿ ನೀರಿನಿಂದ ತೊಳೆಯಿರಿ.

4 /4

ಆಪಲ್ ಸೈಡರ್ ವಿನೆಗರ್ ಸುಕ್ಕುಗಳನ್ನು ತೆಗೆಯಲು ಸಹಕಾರಿಯಾಗಿದೆ. ಆಪಲ್ ಸೈಡರ್ ವಿನೆಗರ್ ಅಲ್ಫಾ ಹೈಡ್ರಾಕ್ಸಿಲ್ ಆಮ್ಲವನ್ನು ಹೊಂದಿದ್ದು, ಇದು ಡೆಡ್‌ಸ್ಕಿನ್‌ಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.