Health Care Tips: ರಾಗಿ ಸೇವನೆಯ ಉಪಯೋಗ ಬಲ್ಲಿರಾ...ಗೊತ್ತಾದ್ರೆ ಶಾಕ್ ಆಗ್ತಿರಾ
ರಾಗಿ ಮೆಗ್ನೀಸಿಯಮ್, ತಾಮ್ರ, ರಂಜಕ, ಪ್ರೋಟೀನ್, ಮ್ಯಾಂಗನೀಸ್ ಫೈಬರ್ ಮುಂತಾದ ಅಂಶಗಳನ್ನು ಒಳಗೊಂಡಿದೆ.
ರಾಗಿಯಲ್ಲಿ ಸಾಕಷ್ಟು ಮೆಗ್ನೀಸಿಯಮ್ ಇರುವುದರಿಂದ ಇದು ದೇಹದಲ್ಲಿ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ.
ಇದರಲ್ಲಿರುವ ವಿಟಮಿನ್ ಬಿ -3 ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುತ್ತದೆ.
ಆಂಟಿ-ಆಕ್ಸಿಡೆಂಟ್‌ಗಳು ಮತ್ತು ಅಮೈನೋ ಆಮ್ಲಗಳನ್ನು ಹೊಂದಿರುವುದರಿಂದ ಒತ್ತಡವನ್ನು ನಿವಾರಿಸುತ್ತದೆ.
ಇನ್ಸುಲಿನ್ ಹೆಚ್ಚಿಸಿ ಮಧುಮೇಹವನ್ನು ನಿಯಂತ್ರಿಸುತ್ತದೆ