ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ ಗರ್ಲ್ ಫ್ರೆಂಡ್ ಯಾರು ಗೊತ್ತಾ? ಕೊಹ್ಲಿ-ಅನುಷ್ಕಾಗೆ ಸಖತ್ ಕ್ಲೋಸ್ ಈಕೆ.. ಮೊದಲ ಬಾರಿಗೆ ಫೋಟೋ ರಿವೀಲ್

Shreyas Iyer Girlfriend: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ರ 17 ನೇ ಋತುವಿನಲ್ಲಿ ತಮ್ಮ ತಂಡವನ್ನು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮುನ್ನಡೆಸುವ ಜವಾಬ್ದಾರಿ ಶ್ರೇಯಸ್ ಅಯ್ಯರ್ ಹೆಗಲ ಮೇಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /6

 ಶ್ರೇಯಸ್ ಅಯ್ಯರ್ ಭಾರತ ತಂಡದ ಪ್ರಮುಖ ಆಟಗಾರರಲ್ಲಿ ಒಬ್ಬರು. ಅದ್ಭುತ ಬ್ಯಾಟಿಂಗ್’ಗೆ ಹೆಸರುವಾಸಿಯಾಗಿರುವ ಈ ಆಟಗಾರ ಇದೀಗ ಯುವತಿಯೊಬ್ಬರ ಜೊತೆಗೆ ಡೇಟಿಂಗ್ ಮಾಡುತ್ತಿರುವ ಬಗ್ಗೆ ಸುದ್ದಿಯಲ್ಲಿದ್ದಾರೆ.

2 /6

ಅಯ್ಯರ್ ತನ್ನ ಪ್ರೀತಿಯ ಬಗ್ಗೆ ಎಂದಿಗೂ ಸಾರ್ವಜನಿಕವಾಗಿ ಮಾತನಾಡಿಲ್ಲ. ಆದರೆ ಅವರ ಪೋಸ್ಟ್‌ ಮತ್ತು ಸ್ಟೋರಿಗಳು ಕೆಲ ಊಹಾಪೋಹಗಳಿಗೆ ಕಾರಣವಾಗುತ್ತಿವೆ.

3 /6

ತನ್ನ ಗೆಳತಿ ಯಾರು ಅನ್ನೋದನ್ನು ಶ್ರೇಯಸ್ ಅಯ್ಯರ್ ಸಾರ್ವಜನಿಕವಾಗಿ ಬಹಿರಂಗಪಡಿಸಿಲ್ಲ. ಆದರೆ ಅವರು ಹುಡುಗಿಯೊಬ್ಬಳ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹರಡುತ್ತಿವೆ.

4 /6

ಅಂದಹಾಗೆ ಶ್ರೇಯಸ್ ಅಯ್ಯರ್ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾದ ಹುಡುಗಿಯ ಹೆಸರು ತ್ರಿಶಾ ಕುಲಕರ್ಣಿ.

5 /6

ಇತ್ತೀಚೆಗೆಯಷ್ಟೇ ಅಂದರೆ ವಿಶ್ವಕಪ್ ಸಂದರ್ಭದಲ್ಲಿ ಎಲ್ಲಾ ಕ್ರಿಕೆಟಿಗರು ತಮ್ಮ ಕುಟುಂಬದ ಜೊತೆ ಆಗಮಿಸಿದ್ದರೆ, ಶ್ರೇಯಸ್ ಮಾತ್ರ ತ್ರಿಶಾ ಜೊತೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಕೊಹ್ಲಿ ಮತ್ತು ಅನುಷ್ಕಾ ಜೊತೆ ಆತ್ಮೀಯವಾಗಿ ಮಾತನಾಡಿರುವುದು ಕಂಡುಬಂದಿತ್ತು.

6 /6

ಇನ್ನು ಶ್ರೇಯಸ್ ಜೊತೆಗೆ, ಅವರ ಸಹೋದರಿ ಶ್ರೇಷ್ಠಾ ಅಯ್ಯರ್ ಕೂಡ ತ್ರಿಷಾ ಅವರನ್ನು Instagram ನಲ್ಲಿ ಫಾಲೋ ಮಾಡುತ್ತಾರೆ. ಆದರೆ ತ್ರಿಷಾ ಅವರ ಇನ್‌ಸ್ಟಾಗ್ರಾಮ್ ಖಾತೆ ಖಾಸಗಿಯಾಗಿದೆ.