Guru Transit effect : ಯುಗಾದಿ ಬಳಿಕ ಈ ರಾಶಿಯವರ ಗುರು ಬಲ ಹೆಚ್ಚಾಗುವುದು. ಯಶಸ್ಸು ಬೆನ್ನು ಹತ್ತುವುದು. ಮಾಡುವ ಕೆಲಸ ಕಾರ್ಯಗಳೆಲ್ಲವೂ ಯಶಸ್ಸಿನತ್ತ ಸಾಗುವುದು. ಇಲ್ಲಿಂದ ನಿಮ್ಮ ಜೀವನದ ಅದೃಷ್ಟ ಬೆಳಗುವುದು.
Guru Transit effect : ಯುಗಾದಿ ನಂತರ, ಗುರು ತನ್ನ ರಾಶಿಯನ್ನು ಬದಲಾಯಿಸುತ್ತಾನೆ. ಗುರುವಿನ ರಾಶಿ ಬದಲಾವಣೆಯು ಕೆಲವು ರಾಶಿಯವರಿಗೆ ಸಂಪತ್ತು, ಹೊಸ ಉದ್ಯೋಗ, ವಿದೇಶ ಪ್ರಯಾಣ ಮತ್ತು ವಿವಾಹದಂತಹ ಶುಭ ಯೋಗಗಳನ್ನು ಕರುಣಿಸುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.
ಮೇಷ ರಾಶಿ: ನಿಮ್ಮ ಅದೃಷ್ಟ ಹೆಚ್ಚಾಗುತ್ತದೆ. ಮಾಡುವ ಕೆಲಸ ಕಾರ್ಯಗಳು ಯಶಸ್ಸು ನೀಡುತ್ತದೆ. ಆರ್ಥಿಕ ಲಾಭವಾಗುವುದು. ಗುರು ಬಲದಿಂದ ಪ್ರತಿ ಹಂತದಲ್ಲಿಯೂ ಯಶಸ್ಸು ಕಾಣುವಿರಿ.
ವೃಷಭ ರಾಶಿ: ಸಂಪತ್ತು ವೃದ್ಧಿಯಾಗುತ್ತದೆ. ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ಆರ್ಥಿಕ ಪರಿಸ್ಥಿತಿ ಬಲಗೊಳ್ಳುತ್ತದೆ. ಆಸ್ತಿ ಖರೀದಿಸುವ ಯೋಗ ಕೂಡಿ ಬರಲಿದೆ. ವ್ಯವಹಾರದಲ್ಲಿಯೂ ಲಾಭ ಗಳಿಸಬಹುದು.
ಮಿಥುನ ರಾಶಿ :ಮಿಥುನ ರಾಶಿಯವರಿಗೆ ಅದೃಷ್ಟ ಒದಗಿ ಬರುವುದು. ಕೆಲವು ಒಳ್ಳೆಯ ಸುದ್ದಿಗಳು ಸಿಗಬಹುದು. ಆರೋಗ್ಯ ಸಮಸ್ಯೆಗಳು ನಿವಾರಣೆಯಾಗುವುದು. ಜೀವನ ಮಟ್ಟ ಸುಧಾರಿಸುತ್ತದೆ. ಸಂತೋಷ ಹೆಚ್ಚಾಗುತ್ತದೆ.
ಸಿಂಹ ರಾಶಿ : ಹೊಸ ಆಸ್ತಿಗಳನ್ನು ಖರೀದಿಸಲು ಅವಕಾಶ ಒದಗಿ ಬರುವುದು. ಹೊಸ ಮನೆ ಅಥವಾ ಕಾರನ್ನು ಖರೀದಿಸಬಹುದು. ವ್ಯವಹಾರದಲ್ಲಿ ಯಶಸ್ಸು ಹೇರಳವಾಗಿರುತ್ತದೆ. ಷೇರು ಮಾರುಕಟ್ಟೆಯಲ್ಲಿ ಲಾಭ ಉಂಟಾಗಲಿದೆ.
ಕನ್ಯಾ ರಾಶಿ : ಖ್ಯಾತಿ ಹೆಚ್ಚುತ್ತದೆ. ಕೆಲಸದ ಜಾಗದಲ್ಲಿ ಪ್ರಶಂಸೆ ಸಿಗುತ್ತದೆ. ದೊಡ್ಡ ಜವಾಬ್ದಾರಿಗಳು ನಿಮ್ಮ ಹೆಗಲೇರಲಿವೆ. ಮನೆಯಲ್ಲಿ ಸಂತೋಷ ನೆಲೆಸಲಿದೆ.ಆರೋಗ್ಯವು ಉತ್ತಮವಾಗಿರುತ್ತದೆ.
ತುಲಾ ರಾಶಿ: ತುಲಾ ರಾಶಿಯವರ ಅದೃಷ್ಟ, ಗೌರವ ಹೆಚ್ಚಾಗುತ್ತದೆ. ಸಾಮಾಜಿಕ ಸ್ಥಾನಮಾನ ಹೆಚ್ಚಾಗುತ್ತದೆ. ವಿದೇಶಿ ಕಂಪನಿಯಲ್ಲಿ ಕೆಲಸ ಸಿಗಬಹುದು.
ಧನು ರಾಶಿ: ಧನು ರಾಶಿಯವರ ಗುರು ಬಲ ಹೆಚ್ಚಾಗುವುದು. ಶಿಕ್ಷಣ ಮತ್ತು ಆಧ್ಯಾತ್ಮಿಕ ವಿಷಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಮನೆಯಲ್ಲಿ ಮದುವೆಯಂಥಹ ಶುಭ ಕಾರ್ಯಗಳು ನಡೆಯುತ್ತದೆ. ದೀರ್ಘಕಾಲದ ಅನಾರೋಗ್ಯದಿಂದ ಪರಿಹಾರ ಸಿಗುತ್ತದೆ.
ಕುಂಭ ರಾಶಿ : ಕುಂಭ ರಾಶಿಯವರ ಅದೃಷ್ಟ ಹೆಚ್ಚಾಗುತ್ತದೆ. ಕೆಲಸದಲ್ಲಿ ನಿಮ್ಮ ಮೌಲ್ಯ ಹೆಚ್ಚಾಗುತ್ತದೆ. ಗೌರವ ಪ್ರಶಸ್ತಿ ಸಿಗುವುದು. ವಿದ್ಯಾರ್ಥಿಗಳು ತಮ್ಮಮ ಶ್ರಮಕ್ಕೆ ತಕ್ಕ ಫಲ ಪಡೆಯುವರು.
ಸೂಚನೆ : ಇಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ಜೀ ಮೀಡಿಯಾ ಈ ಮಾಹಿತಿಯನ್ನು ದೃಢಪಡಿಸಿಲ್ಲ.