ಹಲ್ಲುಜ್ಜುವ ಮುನ್ನ ನೀರು ಕುಡಿಯುವುದು ಪ್ರಯೋಜನಕಾರಿಯೇ?

Health Tips: ಬೆಳಿಗ್ಗೆ ಎದ್ದ ನಂತರ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯಿರಿ ಎಂದು ಹಿರಿಯರು ಹೇಳುವುದನ್ನು ನೀವು ಕೇಳಿರಬಹುದು. ಏಕೆಂದರೆ ಹಾಗೆ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ, ಹಲ್ಲುಜ್ಜುವ ಮುನ್ನ ನೀರು ಕುಡಿಯುವುದು ಆರೋಗ್ಯಕ್ಕೆ ಪ್ರಯೋಜನಕಾರಿಯೇ? 

Health Tips: ಗಾಳಿ, ನೀರು ಇಲ್ಲದೆ ಜೀವನವನ್ನು ಊಹಿಸಿಕೊಳ್ಳಲೂ ಸಾಧ್ಯವಿಲ್ಲ. ಆರೋಗ್ಯವಂತರಾಗಿರಲು ಹೆಚ್ಚು ನೀರು ಕುಡಿಯಬೇಕು. ಅಗತ್ಯಕ್ಕಿಂತ ಕಡಿಮೆ ನೀರು ಕುಡಿಯುವವರಿಗೆ ಹೊಟ್ಟೆ ಮತ್ತು ಚರ್ಮದ ಸಮಸ್ಯೆಗಳು ಕಾಡುತ್ತವೆ. ಒಂದು ದಿನದಲ್ಲಿ 10 ರಿಂದ 12 ಗ್ಲಾಸ್ ನೀರು ಕುಡಿಯಬೇಕು. ಬೆಳಿಗ್ಗೆ ಎದ್ದ ನಂತರ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯಿರಿ ಎಂದು ಹಿರಿಯರು ಹೇಳುವುದನ್ನು ನೀವು ಕೇಳಿರಬಹುದು. ಏಕೆಂದರೆ ಹಾಗೆ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ, ಹಲ್ಲುಜ್ಜುವ ಮುನ್ನ ನೀರು ಕುಡಿಯುವುದು ಆರೋಗ್ಯಕ್ಕೆ ಪ್ರಯೋಜನಕಾರಿಯೇ? 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಹಲ್ಲುಜ್ಜದೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಹೀಗೆ ಮಾಡುವುದರಿಂದ ದೇಹದಿಂದ ಎಲ್ಲಾ ವಿಷಗಳು ಹೊರಬರುತ್ತವೆ ಎಂದು ಹೇಳಲಾಗುತ್ತದೆ.

2 /5

ಯಾರು ಹಲ್ಲುಜ್ಜದೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುತ್ತಾರೋ ಅವರ ಜೀರ್ಣಾಂಗವು ಬಲವಾಗಿರುತ್ತದೆ. ಇದಲ್ಲದೆ, ಕೊಳಕು ಬ್ಯಾಕ್ಟೀರಿಯಾಗಳು ಸಹ ಅವರ ಬಾಯಿಯಲ್ಲಿ ಸಂಗ್ರಹವಾಗುವುದಿಲ್ಲ.

3 /5

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಹಲ್ಲುಜ್ಜದೆ ನೀರು ಕುಡಿಯುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಹೆಚ್ಚು ಶೀತ ಇರುವವರು ಮತ್ತು ರೋಗನಿರೋಧಕ ಶಕ್ತಿ ಕಡಿಮೆ ಇರುವವರು ಹಲ್ಲುಜ್ಜದೆ ಪ್ರತಿದಿನ ನೀರನ್ನು ಕುಡಿಯುವುದರಿಂದ ಪ್ರಯೋಜನವನ್ನು ಪಡೆಯಬಹುದು.

4 /5

ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಇರುವವರಿಗೂ ಸಹ ಹಲ್ಲುಜ್ಜದೆ ನೀರು ಕುಡಿಯುವುದು ಪ್ರಯೋಜನಕಾರಿ ಆಗದೆ.

5 /5

ಹಲ್ಲುಜ್ಜದೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಕೊಬ್ಬು ಕಡಿಮೆಯಾಗುತ್ತದೆ.  ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.