ಕೊಬ್ಬರಿ ಎಣ್ಣೆಯಲ್ಲಿ ಈ ಪುಡಿ ಬೆರೆಸಿ ಹಚ್ಚಿದ್ರೆ ತಕ್ಷಣ ಕಪ್ಪಾಗುತ್ತೆ ಬಿಳಿ ಕೂದಲು

Gray Hair Remedy: ಬದಲಾದ ಜೀವನಶೈಲಿಯಲ್ಲಿ ತುಂಬಾ ಚಿಕ್ಕ ವಯಸ್ಸಿನಲ್ಲೇ ಕೂದಲು ಬೆಳ್ಳಗಾಗುವುದು ಸರ್ವೇ ಸಾಮಾನ್ಯವಾದ ಸಮಸ್ಯೆಯಾಗಿದೆ. 

ಬೆಂಗಳೂರು: ಅಕಾಲಿಕ ಬಿಳಿ ಕೂದಲಿನಿಂದ ಪರಿಹಾರ ಪಡೆಯಲು ಕೆಲವು ಸಿಂಪಲ್ ಮನೆಮದ್ದುಗಳು ತುಂಬಾ ಲಾಭದಾಯಕವಾಗಿದೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಕಳಪೆ ಜೀವನಶೈಲಿ, ಧೂಳು, ಮಾಲಿನ್ಯದ ಜೊತೆಗೆ ಪೋಷಕಾಂಶಗಳ ಕೊರತೆಯಿಂದಾಗಿ ಅತಿ ಚಿಕ್ಕ ವಯಸ್ಸಿನಲ್ಲೇ ಕೂದಲು ಬೆಳ್ಳಗಾಗುತ್ತದೆ. 

2 /6

ತುಂಬಾ ಚಿಕ್ಕ ವಯಸ್ಸಿನಲ್ಲಿ ಮಕ್ಕಳಿಗೆ ಹೇರ್ ಡೈ ಬಳಸುವುದರಿಂದ ಇದು ಅಡ್ಡಪರಿಣಾಮವನ್ನು ಉಂಟು ಮಾಡಬಹುದು. 

3 /6

ಮನೆಯಲ್ಲಿಯೇ ಇರುವ ಕೆಲವು ಪದಾರ್ಥಗಳನ್ನು ಬಳಸಿ ಬಿಳಿ ಕೂದಲಿನಿಂದ ಕೂಡಲೇ ಪರಿಹಾರ ಪಡೆಯಬಹುದು. ಇದಕ್ಕಾಗಿ ಐದರಿಂದ ಆರು ಬಾದಾಮಿ ಮತ್ತು ಕೊಬ್ಬರಿ ಎಣ್ಣೆ ಎರಡೇ ಸಾಕು. 

4 /6

ಬಿಳಿ ಕೂದಲನ್ನು ಕಪ್ಪಾಗಿಸಲು ಮೊದಲಿಗೆ ಐದರಿಂದ ಆರು ಬಾದಾಮಿಯನ್ನು ತೆಗೆದುಕೊಂಡು ಒಂದು ಜಾಲರಿಯ ಮೇಲಿಟ್ಟು ಅದು ಕಪ್ಪಗಾಗುವವರೆಗೂ ಚೆನ್ನಾಗಿ ಕಾಯಿಸಿ. ಬಳಿಕ ಅದನ್ನು ಚೆನ್ನಾಗಿ ಪುಡಿ ಮಾಡಿ ಇಡಿ. 

5 /6

ನೀವು ಹೇರ್ ಮಾಸ್ಕ್ ಬಳಸುವ ಹಿಂದಿನ ರಾತ್ರಿಯೇ ಒಂದು ಬಟ್ಟಲಿನಲ್ಲಿ ಸ್ವಲ್ಪ ಪುಡಿಮಾಡಿಟ್ಟ ಬಾದಾಮಿ ಪುಡಿಯನ್ನು ಹಾಕಿ ಇದರಲ್ಲಿ ತೆಂಗಿನೆಣ್ಣೆ ಬೆರೆಸಿ ಚೆನ್ನಾಗಿ ಮಿಕ್ಸ್ ಮಾಡಿ ಇಡಿ. 

6 /6

ರಾತ್ರಿ ತಯಾರಿಸಿಟ್ಟ ಬಾದಾಮಿ ಪುಡಿ, ತೆಂಗಿನೆಣ್ಣೆ ಹೇರ್ ಮಾಸ್ಕ್ ಅನ್ನು ಕೂದಲಿನ ಬುಡದಿಂದ ತುದಿಯವರೆಗೂ ಹಚ್ಚಿದರೆ ಬಿಳಿ ಕೂದಲು ಕೂಡಲೇ ಕಪ್ಪಾಗುತ್ತದೆ.  ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.