ಐದೇ ನಿಮಿಷದಲ್ಲಿ ತಯಾರಾಗುವ ಈ ಹೇರ್ ಡೈ ಬಳಸಿದರೆ ಬಿಳಿ ಕೂದಲು ಗಾಢ ಕಪ್ಪಾಗಿ, ಕಾಂತಿಯುತವೂ ಆಗುತ್ತೆ..!

White Hair Remedy: ನೀವು ಬಿಳಿ ಕೂದಲಿನ ಸಮಸ್ಯೆಯಿಂದ ಬೇಸತ್ತಿದ್ದೀರಾ... ಇದಕ್ಕೆ ಐದೇ ನಿಮಿಷದಲ್ಲಿ ಪರಿಹಾರ ಪಡೆಯಬಹುದು. 

ಬೆಂಗಳೂರು: ಬಿಳಿ ಕೂದಲನ್ನು ಕಪ್ಪಾಗಿಸಲು ಸರಳವಾದ ಮನೆಮದ್ದೊಂದು ಅತ್ಯುತ್ತಮ ಪರಿಹಾರವಾಗಿದೆ. ಇದಕ್ಕಾಗಿ ಹೆಚ್ಚು ಸಮಯವೂ ಅಗತ್ಯವಿರುವುದಿಲ್ಲ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಇತ್ತೀಚಿನ ದಿನಗಳಲ್ಲಿ ಜನರು ಉತ್ತಮ ಆರೋಗ್ಯಕ್ಕಾಗಿ ಹೆಚ್ಚಾಗಿ ಆರ್ಗ್ಯಾನಿಕ್ ಪದಾರ್ಥಗಳನ್ನು ಬಳಸಲು ಇಚ್ಚಿಸುತ್ತಾರೆ. ಹಾಗಿರುವಾಗ ಬಿಳಿ ಕೂದಲಿಗೆ ಏಕೆ ಕೆಮಿಕಲ್ ಮಿಶ್ರಿತ ಹೇರ್ ಡೈ ಬಳಸಬೇಕು... 

2 /6

ನಿಮ್ಮ ಮನೆಯಲ್ಲಿರುವ ಕೆಲವೇ ಕೆಲವು ಪದಾರ್ಥಗಳನ್ನು ಬಳಸಿ ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಡು ಕಪ್ಪು ಬಣ್ಣಕ್ಕೆ ತಿರುಗಿಸಬಹುದು.  ಮಾತ್ರವಲ್ಲ, ಉದ್ದವಾದ ಕಾಂತಿಯುತ ಕೂದಲು ಸಹ ನಿಮ್ಮದಾಗುತ್ತದೆ. 

3 /6

ಬಿಳಿ ಕೂದಲಿಗೆ ಮನೆಯಲ್ಲೇ ಹೇರ್ ಪ್ಯಾಕ್ ತಯಾರಿಸಲು ಬೇಕಾಗಿರುವ ಪದಾರ್ಥಗಳೆಂದರೆ...  * ಸಾಸಿವೆ ಎಣ್ಣೆ 1 ಸ್ಪೂನ್  * ಆಮ್ಲಾ ಪುಡಿ 1 ಸ್ಪೂನ್  * ಬೃಂಗರಾಜ ಪುಡಿ 1 ಸ್ಪೂನ್  * ಮೆಹಂದಿ ಪುಡಿ 1 ಸ್ಪೂನ್  * ಕಾಫಿಪುಡಿ 1 ಸ್ಪೂನ್ 

4 /6

ನೈಸರ್ಗಿಕವಾಗಿ ಮನೆಯಲ್ಲೇ ಹೇರ್ ಪ್ಯಾಕ್ ತಯಾರಿಸಲು ಮೊದಲಿಗೆ ಒಂದು ಬಾಣಲೆಯಲ್ಲಿ ಸಾಸಿವೆ ಎಣ್ಣೆ ಹಾಕಿ ಅದು ಸ್ವಲ್ಪ ಬಿಸಿ ಆಗುತ್ತಿದ್ದಂತೆ ಇದರಲ್ಲಿ ಆಮ್ಲಾ, ಬೃಂಗರಾಜ, ಮೆಹಂದಿ ಹಾಗೂ ಕಾಫಿಪುಡಿಯನ್ನು ಹಾಕಿ ಎಲ್ಲವನ್ನೂ ಮಿಶ್ರಣ ಮಾಡಿ ಐದು ನಿಮಿಷ ಸಣ್ಣ ಉರಿಯಲ್ಲಿ ಕಾಯಿಸಿ. 

5 /6

ಹೀಗೆ ಮನೆಯಲ್ಲೇ ತಯಾರಿಸಿದ ಹೇರ್ ಪ್ಯಾಕ್ ಅನ್ನು ನೀವು ತಲೆಗೆ ಸ್ನಾನ ಮಾಡುವ ಅರ್ಧಗಂಟೆ ಮೊದಲು ಕೂದಲಿನ ಬುಡದಿಂದ ತುದಿಯವರೆಗೂ ಹಚ್ಚಿ ಸೌಮ್ಯ ಶಾಂಪೂವಿನಿಂದ ಹೇರ್ ವಾಶ್ ಮಾಡಿ. 

6 /6

ಮನೆಯಲ್ಲೇ ತಯಾರಿಸಿದ ಈ ಹೇರ್ ಡೈ ಅನ್ನು ನಿಯಮಿತವಾಗಿ ಬಳಸುವುದರಿಂದ ಬಿಳಿ ಕೂದಲು ಶಾಶ್ವತವಾಗಿ ಕಪ್ಪಾಗಿ, ದಟ್ಟವಾಗಿ ಉದ್ದವಾಗಿ ಕಾಂತಿಯುತವಾಗಿ ಬೆಳೆಯುತ್ತದೆ.  ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.