ಉತ್ತಮ ಆರೋಗ್ಯಕ್ಕಾಗಿ ಮಾರ್ನಿಂಗ್ ಉಪಹಾರದಲ್ಲಿ ಈ ಒಂದು ಸೂಪರ್‌ಫುಡ್ ಸೇವಿಸಿ

ಮಾರ್ನಿಂಗ್ ಬ್ರೇಕ್ ಫಾಸ್ಟ್ ನಲ್ಲಿ ಮೊಳಕೆ ಕಟ್ಟಿದ ಹಸಿರುಕಾಳು ಸೇವಿಸುವುದರಿಂದ ಅದು ನಮ್ಮ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ ಎಂದು ಹೇಳಲಾಗುತ್ತದೆ. 

ನಾವು ಸೇವಿಸುವ ಆಹಾರ ನಮ್ಮ ಆರೋಗ್ಯದ ಮೇಲೆ ಪ್ರಮುಖ ಪಾತ್ರ ವಹಿಸುತ್ತದೆ. ಅದರಲ್ಲೂ ನಮ್ಮ ಬೆಳಗಿನ ಉಪಹಾರವು ನಮ್ಮ ಆರೋಗ್ಯಕ್ಕೆ ಬಹಳ ಮುಖ್ಯ. ಆರೋಗ್ಯ ತಜ್ಞರ ಪ್ರಕಾರ, ಮಾರ್ನಿಂಗ್ ಬ್ರೇಕ್ ಫಾಸ್ಟ್ ನಲ್ಲಿ ಮೊಳಕೆ ಕಟ್ಟಿದ ಹಸಿರುಕಾಳು ಸೇವಿಸುವುದರಿಂದ ಅದು ನಮ್ಮ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ ಎಂದು ಹೇಳಲಾಗುತ್ತದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಮೊಳಕೆ ಕಟ್ಟಿದ ಹಸಿರುಕಾಳಿನಲ್ಲಿ ಫೈಬರ್ ಸಮೃದ್ಧವಾಗಿದೆ. ನಿತ್ಯ ಉಪಹಾರದಲಿ ಇದನ್ನು ಸೇವಿಸುವುದರಿಂದ ಇದು ಜೀರ್ನಕ್ರಿಯೇಯನು ಸುಧಾರಿಸುತ್ತದೆ.

2 /5

ಮೊಳಕೆ ಕಟ್ಟಿದ ಹಸಿರುಕಾಳು ಉತ್ತಮ ಆಂಟಿ ಏಜಿಂಗ್ ಕೂಡ ಹೌದು. ಇದು ನಮ್ಮ ಚರ್ಮದಲ್ಲಿ ವಯಸ್ಸಾದಂತೆ ಕಾಣಿಸಿಕೊಳ್ಳುವ ಚರ್ಮದ ಸುಕ್ಕನ್ನು ನಿವಾರಿಸುತ್ತದೆ ಎಂದು ಹೇಳಲಾಗುತ್ತದೆ.

3 /5

ತೂಕ ಇಳಿಕೆ ಪ್ರಕ್ರಿಯೆಯಲ್ಲಿರುವವರಿಗೆ ಮೊಳಕೆ ಕಟ್ಟಿದ ಹಸಿರುಕಾಳು ತುಂಬಾ ಪ್ರಯೋಜನಕಾರಿ ಆಗಿದೆ. ನೀವು ನಿಮ್ಮ ಬೆಳಗಿನ ಉಪಹಾರದಲ್ಲಿ ಮೊಳಕೆಕಟ್ಟಿದ ಹಸಿರುಕಾಳು ಸೇವಿಸುವುದರಿಂದ ನಿರೀಕ್ಷಿತ ಪಡೆಯಬಹುದು.

4 /5

ನೀವು ಬೆಳಗಿನ ಉಪಾಹಾರದಲ್ಲಿ ಫೈಬರ್ ಮತ್ತು ಐರನ್ ರಿಚ್ ಸೂಪರ್‌ಫುಡ್ ಆಗಿರುವ ಮೊಳಕೆ ಕಟ್ಟಿದ ಕಾಳು ತಿನ್ನುವುದರಿಂದ ರಕ್ತಹೀನತೆಯಂತಹ ಸಮಸ್ಯೆಯನ್ನು ಕೂಡ ನಿವಾರಿಸಬಹುದು.

5 /5

ಉತ್ತಮ ದೃಷ್ಟಿಗೆ ವಿಟಮಿನ್ ಎ ಬಹಳ ಮುಖ್ಯ. ಬೆಳಗಿನ ಉಪಹಾರದಲ್ಲಿ ಮೊಳಕೆಯೊಡೆದ ಕಾಳು ಸೇವಿಸುವುದರಿಂದ ಕಣ್ಣಿನ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಸೂಚನೆ:  ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ.