Diabetes Control Tips: ಮಧುಮೇಹವನ್ನು ಸಂಪೂರ್ಣ ನಿಯಂತ್ರಣದಲ್ಲಿಡುತ್ತೆ ಬೆಳ್ಳುಳ್ಳಿ.. ಆದರೆ ಹೀಗೆ ತಿನ್ನಿ!!
ಬೆಳ್ಳುಳ್ಳಿ ಹಲವಾರು ಔಷಧಿಯ ಗುಣಗಳನ್ನು ಹೊಂದಿದೆ.. ಇದು ದೇಹದಲ್ಲಿನ ಅನೇಕ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ..
ಇನ್ನು ಮಧುಮೇಹ ಸಮಸ್ಯೆ ಇರುವವರು ಸಿಹಿತಿಂಡಿಗಳನ್ನು ಮತ್ತು ಹಣ್ಣುಗಳನ್ನು ತಿನ್ನಬಾರದು ಎನ್ನಲಾಗುತ್ತದೆ.. ಏಕೆಂದರೆ ಕೆಲವು ಆಹಾರಗಳು ದೇಹದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತವೆ..
ಬೆಳ್ಳುಳ್ಳಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.. ಇದನ್ನು ಆಹಾರದಲ್ಲಿ ಹೆಚ್ಚಾಗಿ ಸೇರಿಸುವುದರಿಂದ ಗಣನೀಯ ಪ್ರಮಾಣದಲ್ಲಿ ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ..
ಅಷ್ಟೇ ಅಲ್ಲ ಬೆಳ್ಳುಳ್ಳಿ ರಕ್ತ ಹೆಪ್ಪುಗಟ್ಟುವಿಕೆ, ತೂಕ ಹೆಚ್ಚಾಗುವಿಕೆ, ಹಾಗೇ ಕ್ಯಾನ್ಸರ್‌ನಂತಹ ದೊಡ್ಡ ದೊಡ್ಡ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ..
(ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.)