ವಾರದಲ್ಲಿ 3 ಬಾರಿ ಈ ಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಿ; ಬಿಳಿಕೂದಲು ಬುಡದಿಂದಲೇ ನೈಸರ್ಗಿಕವಾಗಿ ಕಪ್ಪಾಗುತ್ತೆ!

fruit remedy for White hair: ಬಿಳಿಕೂದಲನ್ನು ಕಪ್ಪಾಗಿಸಲು ವಿವಿಧ ರೀತಿಯ ಸಲಹೆಗಳನ್ನು ಅಳವಡಿಸಿಕೊಳ್ಳುವವರಿದ್ದಾರೆ. ಆದರೆ ಅದಕ್ಕಿಂತ ಮುಖ್ಯವಾಗಿ ತಮ್ಮ ಆಹಾರದ ಬಗ್ಗೆಯೂ ಗಮನ ಹರಿಸಬೇಕು. ಈ ಬಗ್ಗೆ ಅನೇಕರಿಗೆ ಮಾಹಿತಿಯ ಕೊರತೆ ಇರುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಕೆಲವೊಮ್ಮೆ ನೀವು ದೇಹಕ್ಕೆ ಅಗತ್ಯವಾದ ಪೋಷಕಾಂಶ ಸಿಗದಿದ್ದಾಗ ಕಬ್ಬಿಣದ ಕೊರತೆ ಕಾಣಿಸಿಕೊಳ್ಳುತ್ತದೆ. ಹೀಗಾದಾಗ ಅಕಾಲಿಕವಾಗಿ ಬಿಳಿಕೂದಲು ಬೆಳೆಯಲು ಪ್ರಾರಂಭಿಸುತ್ತದೆ.  ಹೀಗಾಗಿ ಕೆಲ ಹಣ್ಣುಗಳನ್ನು ನಿಯಮಿತವಾಗಿ ಸೇವಿಸಿದರೆ ಉತ್ತಮ ಫಲಿತಾಂಶ ಸಿಗುತ್ತದೆ.

2 /5

ಕಿತ್ತಳೆ ಹಣ್ಣು ಮಾನವನ ಆರೋಗ್ಯ ಕಾಪಾಡುವಲ್ಲಿ ಬಹಳಷ್ಟು ಸಹಕಾರಿಯಾಗಿದೆ. ಈ ಹಣ್ಣಿನಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಇದ್ದು, ಇದನ್ನು ನಿಯಮಿತವಾಗಿ ಸೇವಿಸಿದರೆ, ಬಿಳಿಕೂದಲನ್ನು ಕಪ್ಪಾಗಿಸಬಹುದು. ಆದರೆ ವಾರಕ್ಕೆ 3 ಬಾರಿ ಮಾತ್ರ ಸೇವಿಸಿದರೆ ಉತ್ತಮ.

3 /5

ನಿಂಬೆಯಿಂದಲೂ ಪ್ರಯೋಜನವನ್ನು ಪಡೆಯಬಹುದು. ನಿಂಬೆ ಸೇವನೆಯು ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ಉತ್ತಮ ಪ್ರಮಾಣದ ಅಗತ್ಯ ಪೋಷಕಾಂಶಗಳನ್ನು ಹೊಂದಿರುವ ನಿಂಬೆ ಬಿಳಿಕೂದಲನ್ನು ಕಪ್ಪಾಗಿಸಲು ಸಹಾಯ ಮಾಡುತ್ತದೆ.

4 /5

ಸಿಹಿ ಗೆಣಸು ಕೂಡ ಬಿಳಿಕೂದಲನ್ನು ಕಪ್ಪಾಗಿಸುವಲ್ಲಿ ಬಹಳಷ್ಟು ಸಹಾಯ ಮಾಡುತ್ತದೆ. ಇದರಲ್ಲಿ ಬೀಟಾ ಕ್ಯಾರೋಟಿನ್ ಎಂಬ ಆ್ಯಂಟಿ ಆಕ್ಸಿಡೆಂಟ್ ಹೇರಳವಾಗಿರುವ ಕಾರಣ, ಕೂದಲನ್ನು ಕಪ್ಪಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಜೊತೆಗೆ ಕೂದಲಿನ ಹೊಳಪನ್ನು ಕಾಪಾಡಿಕೊಳ್ಳಲು ಸಾಕಷ್ಟು ಸಹಾಯ ಮಾಡುತ್ತದೆ.

5 /5

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ದಯವಿಟ್ಟು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)