Health benefits of oranges: ಚಳಿಗಾಲದಲ್ಲಿ ಕಿತ್ತಳೆ ಸೇವನೆಯಿಂದ ಆರೋಗ್ಯಕ್ಕಿದೆ ಈ ಅದ್ಭುತ ಪ್ರಯೋಜನಗಳು

Health benefits of eating oranges in winter: ತೂಕ ಇಳಿಕೆ ಸೇರಿದಂತೆ ಈ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಚಳಿಗಾಲದಲ್ಲಿ ತಪ್ಪದೇ ಕಿತ್ತಳೆ ಹಣ್ಣನ್ನು ಸೇವಿಸುವಂತೆ ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಹಾಗಿದ್ದರೆ, ಚಳಿಗಾಲದಲ್ಲಿ ಕಿತ್ತಳೆ ಹಣ್ಣನ್ನು ತಿನ್ನುವುದರ ಪ್ರಯೋಜನವೇನು ಎಂದು ತಿಳಿಯೋಣ.. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಪ್ರತಿ ಋತುವಿನಲ್ಲೂ ಋತುಮಾನದ ಹಣ್ಣುಗಳನ್ನು ತಿನ್ನುವುದರಿಂದ ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಗಳಿವೆ. ಅಂತೆಯೇ ಕಿತ್ತಳೆ ಹಣ್ಣು ಚಳಿಗಾಲದ ಹಣ್ಣಾಗಿದ್ದು, ಈ ಋತುವಿನಲ್ಲಿ ಕಿತ್ತಳೆ ಸೇವನೆಯಿಂದ ಆರೋಗ್ಯಕ್ಕೆ ಹಲವು ಅದ್ಭುತ ಪ್ರಯೋಜನಗಳು ಲಭ್ಯವಾಗುತ್ತವೆ ಎಂದು ಹೇಳಲಾಗುತ್ತದೆ. ಹಾಗಿದ್ದರೆ, ಚಳಿಗಾಲದಲ್ಲಿ ಕಿತ್ತಳೆ ಹಣ್ಣಿನ ಸೇವನೆಯಿಂದ ಸಿಗುವ ಪ್ರಮುಖ ಲಾಭಗಳ ಬಗ್ಗೆ ತಿಳಿಯೋಣ... 

2 /6

ರೋಗ ನಿರೋಧಕ ಶಕ್ತಿ:  ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಹೇರಳವಾಗಿ ಕಂಡು ಬರುತ್ತದೆ. ಹಾಗಾಗಿ, ಚಳಿಗಾಲದಲ್ಲಿ ಕಿತ್ತಳೆ ಹಣ್ಣಿನ ಸೇವನೆಯಿಂದ ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಬಲಿಷ್ಠಗೊಳಿಸುತ್ತದೆ. 

3 /6

ಒತ್ತಡದಿಂದ ಮುಕ್ತಿ:  ಕಿತ್ತಳೆ ಹಣ್ಣಿನ ಸೇವನೆಯು ಮೆದುಳಿಗೆ ಸ್ವಲ್ಪ ವಿಶ್ರಾಂತಿ ನೀಡಬಲ್ಲದು. ಇದರಿಂದಾಗಿ, ನೀವು ಒತ್ತಡದಿಂದ ಸುಲಭ ಪರಿಹಾರ ಪಡೆಯಬಹುದಾಗಿದೆ. 

4 /6

ಮೊಡವೆ:  ಚಳಿಗಾಲದಲ್ಲಿ ಕಿತ್ತಳೆ ಹಣ್ಣನ್ನು ತಿನ್ನುವುದರಿಂದ ಮೊಡವೆಗಳಿಂದ ಪರಿಹಾರದ ಜೊತೆಗೆ ಮುಖದಲ್ಲಿ ಮೂಡಿರುವ ಕಲೆಗಳಿಂದಲೂ ಪರಿಹಾರ ಪಡೆಯಬಹುದು. 

5 /6

ತೂಕ ಇಳಿಕೆ:  ಶೀತ ವಾತಾವರಣದಲ್ಲಿ ಕಿತ್ತಳೆ ಹಣ್ಣಿನ ಸೇವನೆಯು ತೂಕ ಇಳಿಕೆಯಲ್ಲಿ ತುಂಬಾ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ. 

6 /6

ಬಲಿಷ್ಠ ಮೂಳೆಗಳು:  ಕಿತ್ತಳೆ ಹಣ್ಣಿನ ಸೇವನೆಯು ಮೂಳೆಗಳನ್ನು ಬಲಗೊಳಿಸಲು ಕೂಡ ತುಂಬಾ ಪ್ರಯೋಜನಕಾರಿಯಾಗಿದೆ ಎಂದು ಹೇಳಲಾಗುತ್ತದೆ.  ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.