Increase Immunity: ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಲು ಈ ಆಹಾರವನ್ನು ಸೇವಿಸಿ...!

Immunity Power: ಇತ್ತೀಚಿನ ದಿನಗಳಲ್ಲಿ ಎಲ್ಲಾ ವಯಸ್ಸಿನವರು  ಅನೇಕ ರೋಗಳಿಗೆ ತುತ್ತಾಗುತ್ತಿದ್ದಾರೆ. ನೈಜ್ಯ ರೋಗ ನಿರೋಧಕ ಶಕ್ತಿ ಸಮಸ್ಯೆಯಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ.

Foods to Boost Immune System: ಇತ್ತೀಚಿನ ದಿನಗಳಲ್ಲಿ ಎಲ್ಲಾ ವಯಸ್ಸಿನವರು  ಅನೇಕ ರೋಗಳಿಗೆ ತುತ್ತಾಗುತ್ತಿದ್ದಾರೆ. ನೈಜ್ಯ ರೋಗ ನಿರೋಧಕ ಶಕ್ತಿ ಸಮಸ್ಯೆಯಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹವಾಮಾನ, ಆಧುನಿಕತೆ, ಆಹಾರ ಪದ್ದತಿಯಿಂದ ಈ ಸಮಸ್ಯೆಗಳು ಹೆಚ್ಚಾಗುತ್ತಿವೆ. ಆದ್ದರಿಂದ ತಮ್ಮ ಆಹಾರ ಪದ್ದತಿಯಲ್ಲಿ ಪ್ರತಿನಿತ್ಯ ದೇಹಕ್ಕೆ ಶಕ್ತಿ ನೀಡುವ ಆಹಾರಗಳು ಯಾವುದೆಂದು ಈ ಲೇಖನದ ಮೂಲಕ ತಿಳಿದುಕೊಳ್ಳಿ. 

1 /5

ದೇಹದಲ್ಲಿ ಉತ್ತಮ ಆರೋಗ್ಯಕ್ಕೆ ರೋಗ ನಿರೋಧಕ ಶಕ್ತಿ ಮುಖ್ಯವಾಗಿದೆ

2 /5

ಬಸಳೆ ಸೊಪ್ಪಿನಲ್ಲಿ ವಿಟಮಿನ್ ಸಿ, ಎ, ವಿಟಮಿನ್ಗಳಲ್ಲಿ ಸಮೃದ್ಧವಾಗಿರುವುದರಿಂದ ಇದು ರೋಗನಿರೋಧಕ ಶಕ್ತಿಯನ್ನು  ಹೆಚ್ಚಿಸುತ್ತದೆ. 

3 /5

ಸಿಟ್ರಸ್ ಹಣ್ಣುಗಳಾದ ನಿಂಬೆ, ಕಿತ್ತಳೆ, ದ್ರಾಕ್ಷಿ ಹಣ್ಣು, ಕಿವಿ ಫ್ರೂಟ್ ಇತ್ಯಾದಿಗಳನ್ನು ಒಳಗೊಂಡಿವೆ. ಸಿಟ್ರಸ್ ಹಣ್ಣುಗಳಲ್ಲಿ ವಿಟಮಿನ್  ಸಿ ಹೇರಳವಾಗಿರುವುದರಿಂದ  ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ ಸಹಕಾರಿಯಾಗಿದೆ

4 /5

ರೋಗನಿರೋಧಕ ಶಕ್ತಿಯು ನಮ್ಮ ದೇಹದ ಬಹು ಮುಖ್ಯ ವ್ಯವಸ್ಥೆಯಾಗಿದೆ. ಇದು ಎಲ್ಲಾ ರೀತಿಯ ರೋಗಗಳನ್ನು ತಡೆಗಟ್ಟುತ್ತದೆ

5 /5

ಕ್ಯಾಪ್ಸಿಕಂನಲ್ಲಿ ವಿಟಮಿನ್ ಸಿ  ಸಮೃದ್ಧವಾಗಿರುವುದರಿಂದ ಇದು ಸಹ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಉಪಯುಕ್ತವಾಗಿದೆ.