Increase Immunity: ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಲು ಈ ಆಹಾರವನ್ನು ಸೇವಿಸಿ...!
ದೇಹದಲ್ಲಿ ಉತ್ತಮ ಆರೋಗ್ಯಕ್ಕೆ ರೋಗ ನಿರೋಧಕ ಶಕ್ತಿ ಮುಖ್ಯವಾಗಿದೆ
ಬಸಳೆ ಸೊಪ್ಪಿನಲ್ಲಿ ವಿಟಮಿನ್ ಸಿ, ಎ, ವಿಟಮಿನ್ಗಳಲ್ಲಿ ಸಮೃದ್ಧವಾಗಿರುವುದರಿಂದ ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಸಿಟ್ರಸ್ ಹಣ್ಣುಗಳಾದ ನಿಂಬೆ, ಕಿತ್ತಳೆ, ದ್ರಾಕ್ಷಿ ಹಣ್ಣು, ಕಿವಿ ಫ್ರೂಟ್ ಇತ್ಯಾದಿಗಳನ್ನು ಒಳಗೊಂಡಿವೆ. ಸಿಟ್ರಸ್ ಹಣ್ಣುಗಳಲ್ಲಿ ವಿಟಮಿನ್ ಸಿ ಹೇರಳವಾಗಿರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ ಸಹಕಾರಿಯಾಗಿದೆ
ರೋಗನಿರೋಧಕ ಶಕ್ತಿಯು ನಮ್ಮ ದೇಹದ ಬಹು ಮುಖ್ಯ ವ್ಯವಸ್ಥೆಯಾಗಿದೆ. ಇದು ಎಲ್ಲಾ ರೀತಿಯ ರೋಗಗಳನ್ನು ತಡೆಗಟ್ಟುತ್ತದೆ
ಕ್ಯಾಪ್ಸಿಕಂನಲ್ಲಿ ವಿಟಮಿನ್ ಸಿ ಸಮೃದ್ಧವಾಗಿರುವುದರಿಂದ ಇದು ಸಹ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಉಪಯುಕ್ತವಾಗಿದೆ.