ಬೆಳಿಗ್ಗೆ ಈ ಆಹಾರಗಳನ್ನು ಉಪಹಾರವಾಗಿ ಸೇವಿಸಿದರೆ ದಿನವಿಡೀ ಕಂಟ್ರೋಲ್'ನಲ್ಲಿರುತ್ತೆ ಶುಗರ್ ಲೆವೆಲ್

Diabetes Diet: ಮಧುಮೇಹಿಗಳು ಶುಗರ್ ನಿಯಂತ್ರಣದಲ್ಲಿಡಲು ತಮ್ಮ ಆಹಾರದ ಬಗ್ಗೆ ವಿಶೇಷವಾದ ಕಾಳಜಿ ವಹಿಸಬೇಕಾಗುತ್ತದೆ. 

Sugar Control Tips: ಡಯಾಬಿಟಿಸ್ ಇದ್ದವರು ತಮ್ಮ ಬೆಳಗಿನ ಆಹಾರ ಎಂದರೆ ಬ್ರೇಕ್ ಫಾಸ್ಟ್ ಬಗ್ಗೆ ವಿಶೇಷ ಕಾಳಜಿ ವಹಿಸಿದರೆ ದಿನವಿಡೀ ಶುಗರ್ ಏರುಪೇರಾಗದಂತೆ ನಿಗಾವಹಿಸಬಹುದು. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

1 /6

ಮಧುಮೇಹ ಶಾಶ್ವತವಾದ ಒಂದು ಕಾಯಿಲೆಯಾಗಿದ್ದು ಇದನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿಲ್ಲ. ಆದರೆ, ಡಯಾಬಿಟಿಸ್ ರೋಗಿಗಳು ತಮ್ಮ ಆಹಾರಪದ್ದತಿಯ ಬಗ್ಗೆ ಕಾಳಜಿವಹಿಸುವ ಮೂಲಕ ಶುಗರ್ ಕಂಟ್ರೋಲ್ ಮಾಡಬಹುದು. ಉಪಹಾರದಲ್ಲಿ ಕೆಲವು ಆಹಾರಗಳ ಬಳಕೆಯಿಂದ ದಿನವಿಡೀ ಬ್ಲಡ್ ಶುಗರ್ ಲೆವೆಲ್ ಅನ್ನು ನಿಯಂತ್ರಿಸಬಹುದು. ಅಂತಹ ಆಹಾರಗಳೆಂದರೆ... 

2 /6

ಯೋಗರ್ಟ್ ಪ್ರೋಟೀನ್ ಮತ್ತು ಪ್ರೋಬಯಾಟಿಕ್‌ಗಳಲ್ಲಿ ಹೇರಳವಾಗಿದ್ದು ಇದು ಜೀರ್ಣಕ್ರಿಯೆ ಸುಧಾರಣೆ ಜೊತೆಗೆ ಇನ್ಸುಲಿನ್ ದಕ್ಷತೆಯನ್ನು ಹೆಚ್ಚಿಸುವಲ್ಲಿಯೂ ಪರಿಣಾಮಕಾರಿ ಆಗಿದೆ. ಬೆಳಿಗ್ಗೆ ಉಪಹಾರದಲ್ಲಿ ಇದರ  ಬಳಕೆಯಿಂದ ದಿನವಿಡೀ ಶುಗರ್ ಕಂಟ್ರೋಲ್ ನಲ್ಲಿರುತ್ತದೆ. 

3 /6

ಅಗಸೆಬೀಜಗಳು, ಚಿಯಾ ಸೀಡ್ಸ್, ಕುಂಬಳಕಾಯಿ ಬೀಜಗಳಿಂದ ಕೂಡಿದ ಓಟ್ ಮಿಲ್ ಅನ್ನು ಬೆಳಗಿನ ಉಪಹಾರವಾಗಿ ಸೇವಿಸುವುದರಿಂದ ಶುಗರ್ ಹೆಚ್ಚಾಗುವ ಸಮಸ್ಯೆಯೇ ಇರುವುದಿಲ್ಲ. 

4 /6

ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಅಗತ್ಯ ಜೀವಸತ್ವಗಳ ಅತ್ಯುತ್ತಮ ಮೂಲವಾಗಿರುವ ಮೊಟ್ಟೆಗಳಲ್ಲಿ ಕಾರ್ಬೋಹೈಡ್ರೇಟ್‌ಗಳು ತುಂಬಾ ಕಡಿಮೆ ಇರುವುದರಿಂದ ಪ್ರತಿದಿನ ಒಂದು ಮೊಟ್ಟೆಯನ್ನು ಬೆಳಗಿನ ಉಪಹಾರದ ಭಾಗವಾಗಿಸಿ. ಇದರಿಂದ ಶುಗರ್ ಹೆಚ್ಚಾಗುವ ಭಯವಿರುವುದಿಲ್ಲ. 

5 /6

ಪಾಲಕ್, ಮೆಂತ್ಯ ಸೇರಿದಂತೆ ತಾಜಾ ಸೊಪ್ಪುಗಳಲ್ಲಿ ಕಾರ್ಬೋಹೈಡ್ರೇಟ್‌ಗಳು ಕಡಿಮೆ ಇದ್ದು, ಕಬ್ಬಿಣ, ಮೆಗ್ನೀಸಿಯಮ್, ವಿಟಮಿನ್ ಸಿಯಂತಹ ಪೋಷಕಾಂಶಗಳು ಸಮೃದ್ಧವಾಗಿವೆ. ಮುಂಜಾನೆ ಬ್ರೇಕ್ ಫಾಸ್ಟ್ ನಲ್ಲಿ ಇವುಗಳ ಬಳಕೆಯಿಂದ ಶುಗರ್ ಕಂಟ್ರೋಲ್ ನಲ್ಲಿರುತ್ತದೆ. 

6 /6

ಬೆಳಿಗ್ಗೆ ಬ್ರೇಕ್ ಫಾಸ್ಟ್ ಬಳಿಕ ಒಂದು ಲೋಟ ಕಡಿದ ಮಜ್ಜಿಗೆ ಕುಡಿಯುವ ಅಭ್ಯಾಸ ರೂಢಿಸಿಕೊಳ್ಳಿ. ಪ್ರೋಬಯಾಟಿಕ್‌ಗಳು ಮತ್ತು ಕಡಿಮೆ ಕೊಬ್ಬನ್ನು ಹೊಂದಿರುವ ಮಜ್ಜಿಗೆ ಜೀರ್ಣಕ್ರಿಯೆಯನ್ನು ಸುಧಾರಿಸುವುದರ ಜೊತೆಗೆ ಬ್ಲಡ್ ಶುಗರ್ ಕಂಟ್ರೋಲ್ ನಲ್ಲಿಡುವಲ್ಲಿಯೂ ಪರಿಣಾಮಕಾರಿ ಆಗಿದೆ.  ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.