ಶೀಘ್ರದಲ್ಲೇ ಮಂಗಳ-ಕೇತು ಅಶುಭ ಮೈತ್ರಿ ಅಂತ್ಯ, ದೀಪಾವಳಿಗೂ ಮುನ್ನ ಈ ಜನರಿಗೆ ಅಪಾರ ಧನ-ಸಂಪತ್ತು ಪ್ರಾಪ್ತಿಯ ಯೋಗ!

End Of Ketu Mangal Yuti 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಬರುವ ಅಕ್ಟೋಬರ್ 30 ರಂದು ಮಂಗಳ-ಕೇತುಗಳ ಶುಭ ಮೈತ್ರಿ ಅಂತ್ಯವಾಗಲಿದೆ. ಹೀಗಿರುವಾಗ ಕೆಲ ರಾಶಿಗಳ ಜನರಿಗೆ ಶ್ರೀಹರಿ ಲಕ್ಷ್ಮಿಯ ವಿಶೇಷ ಕೃಪೆ ಪ್ರಾಪ್ತಿಯಾಗಲಿದೆ (Spiritual News In Kannada).  
 

ಬೆಂಗಳೂರು: ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ಸೇನಾಪತಿ ಮಂಗಳ ಅಕ್ಟೋಬರ್ 3 ರಂದು ತುಲಾ ರಾಶಿಗೆ ಪ್ರವೇಶಿಸಿದ್ದಾನೆ (Spiritual News In Kannada). ಆದರೆ ತುಲಾ ರಾಶಿಯಲ್ಲಿ ಈಗಾಗಲೇ ಕೇತು ವಿರಾಜಮಾನನಾಗಿರುವ ಕಾರಣ ತುಲಾ ರಾಶಿಯಲ್ಲಿ ಕೇತು-ಮಂಗಳರ ಅಶುಭ ಮೈತ್ರಿ ಏರ್ಪಟ್ಟಿದೆ. ಆದರೆ, ಅಕ್ಟೋಬರ್ 30 ರಂದು  ಕೇತು ತನ್ನ ರಾಶಿಯನ್ನು ಪರಿವರ್ತಿಸಿ ಕನ್ಯಾ ರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದ ಕೆಲ ರಾಶಿಗಳ ಜಾತಕದವರ ಜೀವನದಲ್ಲಿ ಸುವರ್ಣಕಾಲ ಮತ್ತೆ ಆರಂಭಗೊಳ್ಳಲಿದೆ. ಬನ್ನಿ ಆ ರಾಶಿಗಳು ಯಾವುವು ತಿಳಿದುಕೊಳ್ಳೋಣ,

 

ಇದನ್ನೂ ಓದಿ-30 ವರ್ಷಗಳ ಬಳಿಕ ನವರಾತ್ರಿ ಸಂದರ್ಭದಲ್ಲಿ ಹಲವು ರಾಜಯೋಗಗಳ ನಿರ್ಮಾಣ, ದೇವಿ ದುರ್ಗೆಯ ಕೃಪೆಯಿಂದ ಈ ಜನರ ಮೇಲೆ ಅಪಾರ ಧನವೃಷ್ಟಿ!

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

End Of Ketu Mangal Yuti 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಬರುವ ಅಕ್ಟೋಬರ್ 30 ರಂದು ಮಂಗಳ-ಕೇತುಗಳ ಶುಭ ಮೈತ್ರಿ ಅಂತ್ಯವಾಗಲಿದೆ. ಹೀಗಿರುವಾಗ ಕೆಲ ರಾಶಿಗಳ ಜನರಿಗೆ ಶ್ರೀಹರಿ ಲಕ್ಷ್ಮಿಯ ವಿಶೇಷ ಕೃಪೆ ಪ್ರಾಪ್ತಿಯಾಗಲಿದೆ (Spiritual News In Kannada).    

2 /5

ಮೇಷ ರಾಶಿ: ಕೇತು-ಮಂಗಳರ ಅಶುಭ ಮೈತ್ರಿ ಅಂತ್ಯವಾಗುವುದು ಮೇಷ ರಾಶಿಯ ಜಾತಕದವರಿಗೆ ಅತ್ಯಂತ ಶುಭ ಫಲಗಳನ್ನು ತರಲಿದೆ. ಏಕೆಂದರೆ ಮೇಷ ರಾಶಿಯಲ್ಲಿ ಈಗಾಗಲೇ ಗುರು ವಿರಾಜಮಾನನಾಗಿದ್ದಾನೆ. ಹೀಗಾಗಿ ಈ ರಾಶಿಗಳ ಜನರ ಧನ-ಧಾನ್ಯ ವೃದ್ಧಿಯಾಗಲಿದ್ದು, ಆರ್ಥಿಕ ಸ್ಥಿತಿ ಬಲವಾಗಲಿದೆ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವುದು ನಿಮ್ಮ ಪಾಲಿಗೆ ಲಾಭವನ್ನು ತಂದು ಕೊಡಲಿದೆ. ಕುಟುಂಬ ಸದಸ್ಯರ ಜೊತೆಗೆ ಉತ್ತಮ ಕಾಲ ಕಳೆಯುವಿರಿ, ಶಾರೀರಿಕ ಹಾಗೂ ಮಾನಸಿಕ ಒತ್ತಡದಿಂದ ನಿಮಗೆ ಮುಕ್ತಿ ಸಿಗಲಿದೆ. ಆಧ್ಯಾತ್ಮದತ್ತ ನಿಮ್ಮ ಒಲವು ಹೆಚ್ಚಾಗಲಿದೆ.   

3 /5

ಮಿಥುನ ರಾಶಿ: ಮಂಗಳ ಹಾಗೂ ಕೇತುವಿನ ಮೈತ್ರಿ ಅಂತ್ಯದಿಂದ ಮಿಥುನ ರಾಶಿಯವರಿಗೆ ವಿಶೇಷ ಲಾಭಗಳನ್ನು ತರಲಿದೆ. ಆರ್ಥಿಕ ಮುಗ್ಗಟ್ಟಿನಿಂದ ನಿಮಗೆ ಮುಕ್ತಿ ಸಿಗಲಿದೆ. ಹೊಸ ಬಿಸ್ನೆಸ್ ಆರಂಭಿಸುವುದು ನಿಮ್ಮ ಪಾಲಿಗೆ ಲಾಭದಾಯಕ ಸಾಬೀತಾಗಲಿದೆ. ವ್ಯಾಪಾರದಲ್ಲಿ ಹಣದ ಆಗಮನ ಹೆಚ್ಚಾಗಲಿದೆ. ಬಿಸ್ನೆಸ್ ನಲ್ಲಿ ಲಾಭದ ಎಲ್ಲಾ ಸಾಧ್ಯತೆಗಳಿವೆ. ಆದಾಯದ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ. ಕಾನೂನು ವ್ಯವಹಾರಗಳಲ್ಲಿ ಯಶ ನಿಮ್ಮದಾಗಿರಲಿದೆ. ಕೌಟುಂಬಿಕ ಆಸ್ತಿಪಾಸ್ತಿಯಿಂದ ನಿಮಗೆ ಲಾಭ ಸಿಗಲಿದ್ದು, ಸಾಲಭಾದ್ಧೆಯಿಂದ ನಿಮಗೆ ಮುಕ್ತಿ ಸಿಗಲಿದೆ.   

4 /5

ತುಲಾ ರಾಶಿ: ತುಲಾ ರಾಶಿಯ ಜಾತಕದವರಿಗೆ ಈ ಮೈತ್ರಿ ಅಂತ್ಯದಿಂದ ಬಂಪರ್ ಲಾಭ ಸಿಗಲಿದೆ. ಹೊಸ ನೌಕರಿ ಬದಲಾವಣೆಯ ನಿಮ್ಮ ಇಚ್ಛೆ ಈಡೇರಲಿದೆ. ಕಾರ್ಯಸ್ಥಳದಲ್ಲಿ ನಿಮ್ಮ ಕೆಲಸಕ್ಕೆ ಪ್ರಶಂಸೆ ವ್ಯಕ್ತವಾಗಲಿದೆ. ಇದಲ್ಲದೆ ನಿಮಗೆ ಪದೋನ್ನತಿಯ ಭಾಗ್ಯ ಪ್ರಾಪ್ತಿಯಾಗುವ ಎಲ್ಲಾ ಸಾಧ್ಯತೆಗಳಿವೆ. ಬಿಸ್ನೆಸ್ ನಲ್ಲಿ ಅಪಾರ ಯಶಸ್ಸು, ಧನಲಾಭ ಉಂಟಾಗುವ ಸಾಧ್ಯತೆ ಇದೆ. ಕುಟುಂಬ ಸದಶ್ಯಾ ಜೊತೆಗೆ ಉತ್ತಮ ಕಾಲವನ್ನು ಕಳೆಯುವಿರಿ. ವೈವಾಹಿಕ ಜೀವನದಲ್ಲಿ ಖುಷಿಗಳ ಆಗಮನವಾಗಲಿದ್ದು, ಲವ್ ಲೈಫ್ ಕೂಡ ಉತ್ತಮವಾಗಿರಲಿದೆ. ನಿಂತು ಹೋದ ಹಣ ನಿಮ್ಮತ್ತ ಮರಳಲಿದೆ.   

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)