ತಿಗಳ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪನೆ; ಸಿಎಂ ಬೊಮ್ಮಾಯಿಯವರಿಗೆ ಸನ್ಮಾನ
ತಿಗಳ ಸಮುದಾಯದ ಶ್ರೀಗಳಾದ ತುಮಕೂರಿನ ಜ್ಞಾನಂದಾಪುರಿ ಮಹಾಸ್ವಾಮಿಗೆ ನಮಸ್ಕರಿಸಿದ ಸಿಎಂ ಬೊಮ್ಮಾಯಿ.
ಬೆಂಗಳೂರಿನ ರೇಸ್ ಕೋಸ್ ನಿವಾಸದಲ್ಲಿ ಸಮಾಜದಿಂದ ಸನ್ಮಾನ ಸ್ವೀಕರಿಸಿದ ಸಿಎಂ ಬೊಮ್ಮಾಯಿ.
ಕರ್ನಾಟಕ ತಿಗಳ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮಾಡಿದ್ಧಕ್ಕಾಗಿ ಹರ್ಷ ವ್ಯಕ್ತಪಡಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಸನ್ಮಾನಿಸಿದರು.
ತಿಗಳ ಸಮುದಾಯ ಭೇಟಿ ವೇಳೆ ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು ಹಾಗೂ ತಿಗಳ ಸಮುದಾಯದ ಮುಖಂಡರಿದ್ದರು.
ತಿಳಗ ಸಮುದಾಯದ ಮುಖಂಡರ ಜೊತೆ ಕೆಲ ಕಾಲ ಮುಖ್ಯಮಂತ್ರಿಗಳು ಮಾತನಾಡಿದರು.