ಆಶಿಕಾ ರಂಗನಾಥ್ ಮುದ್ದಿನ ಅಮ್ಮ ಇವರೇ... ಮಗಳಿಗಿಂತಲೂ ಸುಂದರಿ, ಸಿಕ್ಕಾಪಟ್ಟೆ ಫೇಮಸ್ !!
ಸ್ಯಾಂಡಲ್‌ವುಡ್ ಚುಟು ಚುಟು ಬೆಡಗಿ ಆಶಿಕಾ ರಂಗನಾಥ್. ನೋಡಲು ದೇವಕನ್ಯೆಯಂತೆ ಸುಂದರವಾಗಿರುವ ಈಕೆಯ ತಾಯಿ ಯಾರು ಗೊತ್ತಾ?
ಟಾಲಿವುಡ್ ಸಿನಿಮಾ ಇಂಡಸ್ಟ್ರಿಯಲ್ಲಿ ಫುಲ್ ಹವಾ ಕ್ರಿಯೆಟ್ ಮಾಡಿರುವ ಕನ್ನಡದ ಚೆಲುವೆ ಆಶಿಕಾ ರಂಗನಾಥ್ ತಾಯಿ ಯಾರೆಂಬುದನ್ನು ಇಂದು ನಿಮಗೆ ತಿಳಿಸಲಿದ್ದೇವೆ.
ಆಶಿಕಾ ರಂಗನಾಥ್ ಅವರ ತಾಯಿಯ ಹೆಸರು ಸುಧಾ ರಂಗನಾಥ್. ಅನೇಕ ಬಾರಿ ಆಶಿಕಾ ಜೊತೆಗೆ ಕಾಣಿಸಿಕೊಂಡಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ನಟಿ ಆಶಿಕಾ ರಂಗನಾಥ್ ಇತ್ತೀಚೆಗೆ ತಮ್ಮ ತಾಯಿಯ ಜೊತೆ ಫೋಟೋ ಹಂಚಿಕೊಂಡಿದ್ದರು.
ಮಗಳ ನಟನೆಗೆ ಸದಾ ಸಪೋರ್ಟಿವ್ ಆಗಿರುವ ಸುಧಾ ರಂಗನಾಥ್ ಅನೇಕ ಬಾರಿ ಆಶಿಕಾ ಬಗ್ಗೆ ಮಾತನಾಡಿದ್ದಾರೆ. ಮಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.
2016 ರಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಆಶಿಕಾ ಸದ್ಯ ತೆಲುಗು ಸಿನಿಮಾರಂಗದಲ್ಲಿ ಬಹುಬೇಡಿಕೆಯ ನಟಿಯಾಗಿದ್ದಾರೆ.