ಈ ಮಗುವಿನಿಂದಲೇ ದೀಪ್‌ವೀರ್ ದಂಪತಿ... ದೀಪಿಕಾ ರಣವೀರ್ ಬೇಬಿ ಬಗ್ಗೆ ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ!
ಬಾಲಿವುಡ್‌ನ ಅತ್ಯಂತ ಜನಪ್ರಿಯ ಜೋಡಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್. ಸದ್ಯ ದೀಪಿಕಾ ಕಲ್ಕಿ ಸಕ್ಸಸ್ ಖುಷಿಯಲ್ಲಿದ್ದಾರೆ.
ಸೆಪ್ಟೆಂಬರ್ 2024 ರಲ್ಲಿ ಇವರು ತಮ್ಮ ಮೊದಲ ಮಗುವನ್ನು ಸ್ವಾಗತಿಸಲಿದ್ದಾರೆ.
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್ ಸಿಂಗ್ ದಂಪತಿಯ ಹುಟ್ಟುವಿನ ಮಗುವಿನ ಬಗ್ಗೆ ಖ್ಯಾತ ಜ್ಯೋತಿಷಿ ಒಬ್ಬರು ಭವಿಷ್ಯ ನುಡಿದಿದ್ದಾರೆ.
ಹುಟ್ಟುವಿನ ಮಗುವಿನ ಕುರಿತು ಕುತೂಹಲಕಾರಿ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ.
ಖ್ಯಾತ ಜ್ಯೋತಿಷಿ ಪಂಡಿತ್ ಜಗನ್ನಾಥ ಗುರೂಜಿ ದೀಪಿಕಾ ಪಡುಕೋಣೆ ಮಗುವಿನ ಭವಿಷ್ಯ ನುಡಿದಿದ್ದಾರೆ.
ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಜೋಡಿಗೆ ಗಂಡು ಮಗುವಾಗಲಿದೆ ಎಂದು ಜ್ಯೋತಿಷಿಗಳು ಹೇಳಿದ್ದಾರೆ.
ಹುಟ್ಟುವ ಮಗುವಿನಿಂದ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್‌ಗೆ ರಾಜಯೋಗ ಬರಲಿದೆ ಎಂದು ಭವಿಷ್ಯ ನುಡಿದಿದ್ದಾರೆ.