ಕನ್ನಡದ ಖ್ಯಾತ ಹಿರಿಯ ನಟ ದೊಡ್ಡಣ್ಣ ಅವರ ನಿಜವಾದ ಹೆಸರೇನು ಗೊತ್ತಾ? ಇವರ ಹೆಂಡತಿ, 3 ಮಕ್ಕಳು ಹೇಗಿದ್ದಾರೆ ನೋಡಿ!

Published: May 20, 2025, 08:39 PM IST|Updated: May 20, 2025, 08:39 PM IST

Actor Doddanna Family: ಕನ್ನಡ ಸಿನಿರಂಗದ ಪ್ರತಿಭಾವಂತ ನಟ ದೊಡ್ಡಣ್ಣ ಅವರ ನಿಜವಾದ ಹೆಸರು ಮತ್ತು ಕುಟುಂಬ ಹಿನ್ನೆಲೆಯ ಬಗ್ಗೆ ಮಾಹಿತಿ ಇಲ್ಲಿದೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

 
Doddanna real name1/5

ದೊಡ್ಡಣ್ಣ

ಕನ್ನಡ ಸಿನಿರಂಗ ಕಂಡ ಅದ್ಭುತ ಪ್ರತಿಭಾವಂತ ನಟರಲ್ಲಿ ದೊಡ್ಡಣ್ಣ ಕೂಡ ಒಬ್ಬರು. ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಅಪರೂಪದ ಪ್ರತಿಭೆ ಇವರು. ಖಳನಟನಾಗಿ ಚಿತ್ರರಂಗ ಪ್ರವೇಶಿಸಿ ನಂತರ ತಮ್ಮ ಹಾಸ್ಯದ ಮೂಲಕ ಅಪಾರ ಕನ್ನಡ ಸಿನಿರಸಿಕರನ್ನು ಸಂಪಾದಿಸಿದ್ದಾರೆ.

 

Doddanna real name2/5

ದೊಡ್ಡಣ್ಣ

ಕುಟುಂಬದಲ್ಲಿ ಕಿರಿಯ ಮಗನಾಗಿ ಜನಿಸಿದ ಇವರಿಗೆ ತಮ್ಮ ತಾತನ ಹೆಸರು ʼಕಡಲೆ ದೊಡ್ಡಪ್ಪʼ ಎಂದು ನಾಮಕರಣ ಮಾಡಲಾಗಿತ್ತು. ಹೆಸರಿಗೆ ತಕ್ಕಂತೆ ದೈತ್ಯಕಾರವಾಗಿ ಬೆಳೆದ ಕಡಲೆ ದೊಡ್ಡಪ್ಪ ಅದಾದ ಬಳಿಕ ದೊಡ್ಡಣ್ಣ ಎಂದೇ ಖ್ಯಾತಿ ಪಡೆದರು.

 

Doddanna real name3/5

ದೊಡ್ಡಣ್ಣ

1949 ನವೆಂಬರ್ 11 ರಂದು ಅರಸಿಕೇರಿಯಲ್ಲಿ ಜನಿಸಿದ  ದೊಡ್ಡಣ್ಣ, ಹತ್ತನೇ ತರಗತಿಯವರೆಗೂ ಓದಿದ್ದಾರೆ. ಆ ಬಳಿಕ ಭದ್ರಾವತಿಯ ಸ್ಟೀಲ್ ಫ್ಯಾಕರಿಯಲ್ಲಿ ಕೆಲಸ ಮಾಡುವಾಗ ವಿಘ್ನೇಶ್ವರ ಕಲಾಸಂಘದಲ್ಲಿ ನಾಟಕಗಳಲ್ಲಿ ಅಭಿನಯದಲ್ಲಿ ತೊಡಗಿಸಿಕೊಂಡರು.

 

Doddanna real name4/5

ದೊಡ್ಡಣ್ಣ

ಸುಮಾರು ೫೦೦ ಚಿತ್ರಗಳಲ್ಲಿ ಅಭಿನಯಿಸಿರುವ ಪ್ರತಿಭಾನ್ವಿತ ನಟ ಇವರು.

 

Doddanna real name5/5

ದೊಡ್ಡಣ್ಣ

ಇವರ ಕುಟುಂಬದ ಬಗ್ಗೆ ಮಾತನಾಡುವುದಾದರೆ, ನಟ ದೊಡ್ಡಣ್ಣ ಅವರಿಗೆ ಮೂರು ಮಕ್ಕಳಿದ್ದಾರೆ. ಇಬ್ಬರು ಪುತ್ರಿಯರು ಹಾಗೂ ಒಬ್ಬ ಗಂಡು ಮಗ. ಪತ್ನಿ ಹೆಸರು ಶಾಂತಾ. ಮಗಳ ಹೆಸರು ಉಶಾ ಮತ್ತು ಮಗನ ಹೆಸರು ಸುರೇಶ್.