ದೇಹದಲ್ಲಿ ʼಈʼ ಲಕ್ಷಣಗಳು ಕಾಣಿಸಿಕೊಂಡರೆ ನಿಮ್ಮ ಲಿವರ್‌ನಲ್ಲಿ ಸಮಸ್ಯೆ ಇದೆ ಎಂದರ್ಥ!

Fatty Liver Disease symptoms: ನಿಮಗೆ ಸರಿಯಾಗಿ ಹಸಿವಾಗುತ್ತಿಲ್ಲವೇ? ಹೌದು ಎಂದಾದರೆ, ಈ ರೀತಿಯ ರೋಗಲಕ್ಷಣವು ಫ್ಯಾಟಿ ಲಿವರ್‌ ಸಮಸ್ಯೆಯನ್ನ ಸೂಚಿಸಬಹುದು. ವಾಕರಿಕೆ ಈ ಗಂಭೀರ ಕಾಯಿಲೆಯ ಸಂಕೇತವೆಂದು ಸಾಬೀತುಪಡಿಸಬಹುದು. 

Fatty Liver Disease: ಬದಲಾದ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಕ್ರಮದಿಂದ ಕೊಬ್ಬಿನ ಪಿತ್ತಜನಕಾಂಗ ಅಂದರೆ ಫ್ಯಾಟಿ ಲಿವರ್‌ ಪ್ರಕರಣಗಳು ಹೆಚ್ಚುತ್ತಿವೆ. ಈ ಸಮಸ್ಯೆಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡುವುದು ಬಹಳ ಮುಖ್ಯ. ಕೊಬ್ಬಿನ ಪಿತ್ತಜನಕಾಂಗದ ಕೆಲವು ಆರಂಭಿಕ ಲಕ್ಷಣಗಳ ಬಗ್ಗೆ ತಿಳಿದುಕೊಳ್ಳಿರಿ...

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

1 /5

ನಿಮಗೆ ಹೊಟ್ಟೆಯ ಬಲಭಾಗದಲ್ಲಿ ಆಗಾಗ ನೋವು ಬರುತ್ತಿದೆಯೇ? ಹೌದು ಎಂದಾದರೆ, ಈ ರೋಗಲಕ್ಷಣವನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸುವ ತಪ್ಪನ್ನು ಮಾಡಬಾರದು. ಕೊಬ್ಬಿನ ಪಿತ್ತಜನಕಾಂಗದ ಕಾರಣದಿಂದ ಹೊಟ್ಟೆಯ ಬಲಭಾಗದಲ್ಲಿ ನೀವು ನೋವು ಅನುಭವಿಸಬಹುದು. 

2 /5

ಯಾವಾಗಲೂ ದಣಿದ ಭಾವನೆ ಅಥವಾ ಶಕ್ತಿಯ ಕೊರತೆ ಇಂತಹ ಲಕ್ಷಣವು ಕೊಬ್ಬಿನ ಯಕೃತ್ತಿನಂತಹ ಗಂಭೀರ ಕಾಯಿಲೆಯನ್ನು ಸೂಚಿಸುತ್ತದೆ. ಆಯಾಸ ಮತ್ತು ದೌರ್ಬಲ್ಯದಂತಹ ಲಕ್ಷಣಗಳನ್ನು ಚಿಕ್ಕದೆಂದು ಭಾವಿಸಿ ನಿರ್ಲಕ್ಷ್ಯ ಮಾಡಬೇಡಿ. ಕೂಡಲೇ ವೈದ್ಯರ ಹತ್ತಿರ ಹೋಗಿ ನಿಮ್ಮ ಆರೋಗ್ಯವನ್ನ ಪರೀಕ್ಷಿಸಿಕೊಳ್ಳಿರಿ..

3 /5

ನಿಮಗೆ ಸರಿಯಾಗಿ ಹಸಿವಾಗುತ್ತಿಲ್ಲವೇ? ಹೌದು ಎಂದಾದರೆ, ಈ ರೀತಿಯ ರೋಗಲಕ್ಷಣವು ಫ್ಯಾಟಿ ಲಿವರ್‌ ಸಮಸ್ಯೆಯನ್ನ ಸೂಚಿಸಬಹುದು. ವಾಕರಿಕೆ ಈ ಗಂಭೀರ ಕಾಯಿಲೆಯ ಸಂಕೇತವೆಂದು ಸಾಬೀತುಪಡಿಸಬಹುದು. 

4 /5

ನಿಮಗೆ ಈ ಎಲ್ಲಾ ಲಕ್ಷಣಗಳ ಅನುಭವವಾದರೆ ಜಾಗರೂಕರಾಗಿರಬೇಕು. ಇಲ್ಲದಿದ್ದರೆ ನೀವು ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಕೂಡಲೇ ಹತ್ತಿರದ ವೈದ್ಯರ ಬಳಿ ಹೋಗಿ ನಿಮ್ಮ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯವಹಿಸದೆ ನಿಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.  

5 /5

(ಗಮನಿಸಿ: ಈ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಮನೆಮದ್ದುಗಳನ್ನು ಆಧರಿಸಿರುತ್ತದೆ. ಇಲ್ಲಿನ ಸಲಹೆ ಸೂಚನೆಗಳನ್ನು ಅಳವಡಿಸಿಕೊಳ್ಳವು ಮೊದಲು ನೀವು ಕಡ್ಡಾಯವಾಗಿ ತಜ್ಞರ ಸಲಹೆ ಪಡೆದುಕೊಳ್ಳಬೇಕು. Zee Kannada News ಇದನ್ನು ದೃಢಪಡಿಸುವುದಿಲ್ಲ.)