Diabetes Control tips:ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಿದರೆ ದೇಹದ ಇತರ ಭಾಗಗಳ ಮೇಲೆಯೂ ಪರಿಣಾಮ ಬೀರುತ್ತದೆ.ಇದು ಕಿಡ್ನಿ ಸಂಬಂಧಿ ಸಮಸ್ಯೆಗಳನ್ನು ಉಂಟುಮಾಡುತ್ತದೆ.
Home Remedy to control blood sugar : ಜೀವನಶೈಲಿ,ಆಹಾರ ಪದ್ಧತಿ,ಒತ್ತಡ ಮತ್ತು ಇತರ ಹಲವು ಕಾರಣಗಳಿಂದ ಮಧುಮೇಹ ಉಂಟಾಗಬಹುದು. ಮಧುಮೇಹದಲ್ಲಿ ರಕ್ತದಲ್ಲಿನ ಸಕ್ಕರೆಯ ಪ್ರಮಾಣ ಹೆಚ್ಚಾದಾಗ ಹೃದಯ ಸಂಬಂಧಿ ಕಾಯಿಲೆಗಳು, ಪಾರ್ಶ್ವವಾಯು ಅಪಾಯ ಹೆಚ್ಚಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಿದರೆ ದೇಹದ ಇತರ ಭಾಗಗಳ ಮೇಲೆಯೂ ಪರಿಣಾಮ ಬೀರುತ್ತದೆ.ಮುಖ್ಯವಾಗಿ ಇದು ಕಿಡ್ನಿ ಸಂಬಂಧಿ ಸಮಸ್ಯೆಗಳನ್ನು ಉಂಟುಮಾಡುತ್ತದೆ.
ಆಹಾರ ಮತ್ತು ಜೀವನಶೈಲಿಯಲ್ಲಿ ಸ್ವಲ್ಪ ಬದಲಾವಣೆಗಳನ್ನು ಮಾಡುವ ಮೂಲಕ ಬ್ಲಡ್ ಶುಗರ್ ಅನ್ನು ಬಹಳ ಸುಲಭವಾಗಿ ನಿಯಂತ್ರಿಸಬಹುದು.ಇದರ ಜೊತೆಗೆ ಕೆಲವು ಮನೆಮದ್ದುಗಳನ್ನು ಅನುಸರಿಸುವ ಮೂಲಕವೂ ಈ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದು.
ಸೋಂಪಿನಲ್ಲಿರುವ ಫೈಟೊಕೆಮಿಕಲ್‌ಗಳು ದೇಹದಲ್ಲಿ ಇನ್ಸುಲಿನ್ ಪ್ರಮಾಣವನ್ನು ಹೆಚ್ಚಿಸುತ್ತವೆ.ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಸೋಂಪನ್ನು ಅನ್ನು ಹಸಿಯಾಗಿಯೇ ತಿನ್ನಬಹುದು, ಮಸಾಲೆ ರೀತಿಯಲ್ಲಿಯೂ ಸೇವಿಸಬಹುದು.ಮಧುಮೇಹ ನಿಯಂತ್ರಣಕ್ಕೆ ಸೊಂಪಿನ ಎಣ್ಣೆ ಮತ್ತು ಬೀಜಗಳು ಎರಡೂ ಪ್ರಯೋಜನಕಾರಿಯಾಗಿದೆ.
ಮಧುಮೇಹ ರೋಗಿಗಳು ಸೋಂಪಿನ ಟೀ ತಯಾರಿಸಿ ಕುಡಿಯಬಹುದು. ಬಾಣಲೆಯಲ್ಲಿ 1 ಕಪ್ ನೀರು ಹಾಕಿ ಬಿಸಿ ಮಾಡಬೇಕು.ನಂತರ ಅದಕ್ಕೆ ಸ್ವಲ್ಪ ಸೋಂಪು ಮತ್ತು ಶುಂಠಿ ಪುಡಿ ಸೇರಿಸಿ ಮಂದ ಉರಿಯಲ್ಲಿ ಕುದಿಯಲು ಬಿಡಿ.
ಸೊಂಪು ಮತ್ತು ಶುಂಠಿ ಪುಡಿ ಸೇರಿಸಿ ಬೆರೆಸಿದ ಈ ನೀರನ್ನು ನಿತ್ಯ ಒಂದು ಲೋಟ ಸೇವಿಸುತ್ತಾ ಬಂದರೆ ಸಾಕು ಬ್ಲಡ್ ಶುಗರ್ ನಾರ್ಮಲ್ ಆಗುವುದು.ಇದು ದೇಹ ತುಕ ಕಳೆದುಕೊಳ್ಳುವುದಕ್ಕೆ ಕೂಡಾ ಅನುಕೂಲವಾಗಿದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ZEE KANNADA NEWS ಅನುಮೋದಿಸುವುದಿಲ್ಲ.