Nirmala Sitharaman : ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್!

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಜೆ ನಗರದ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಸೌಹಾರ್ದ ಭೇಟಿ ನೀಡಿದರು.
 

ಬೆಂಗಳೂರು : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಜೆ ನಗರದ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಸೌಹಾರ್ದ ಭೇಟಿ ನೀಡಿದರು.
 

1 /4

ಬೆಂಗಳೂರು : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಜೆ ನಗರದ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಸೌಹಾರ್ದ ಭೇಟಿ ನೀಡಿದರು.

2 /4

ಸೀತಾರಾಮನ್ ಅವರು ಮಾಜಿ ಪ್ರಧಾನಿಗಳ ಕುಟುಂಬ ಸದಸ್ಯರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.

3 /4

ಮಾಜಿ ಪ್ರಧಾನಿಗಳ ಆರೋಗ್ಯ ವಿಚಾರಿಸಿದ ನಿರ್ಮಲಾ ಸೀತಾರಾಮನ್ ಅವರು, ಕೆಲ ಹೊತ್ತು ಕುಶಲೋಪರಿ ಮಾತುಕತೆ ನಡೆಸಿದರು.

4 /4

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪಸ್ಥಿತರಿದ್ದರು.