Nighttime Drinks To Manage Sugar Signs: ಮನೆಯಲ್ಲಿರುವ ಕೆಲವು ಆಹಾರ ಪದಾರ್ಥಗಳ ಸಹಾಯದಿಂದ ಮಧುಮೇಹ ಲಕ್ಷಣಗಳನ್ನು ನೈಸರ್ಗಿಕವಾಗಿ ನಿಯಂತ್ರಿಸಬಹುದು.
Diabetes Control Tips: ಮಧುಮೇಹ ಲಕ್ಷಣಗಳನ್ನು ಆರಂಭದಲ್ಲಿಯೇ ನಿಯಂತ್ರಿಸುವುದರಿಂದ ಬ್ಲಡ್ ಶುಗರ್ ಲೆವೆಲ್ ಹೆಚ್ಚಾಗುವುದನ್ನು ತಪ್ಪಿಸಬಹುದು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.
1/6ಬ್ಲಡ್ ಶುಗರ್ ಲೆವೆಲ್ ಅನ್ನು ಯಾವುದೇ ಔಷಧಿಗಳಿಲ್ಲದೇ ಕೆಲವು ನೈಸರ್ಗಿಕ ಪಾನೀಯಗಳ ಸಹಾಯದಿಂದ ನಿಯಂತ್ರಿಸಬಹುದು. ಅದರಲ್ಲೂ ರಾತ್ರಿ ಮಲಗುವ ಮೊದಲು ಈ ಐದು ಚಮತ್ಕಾರಿ ಪಾನೀಯಗಳನ್ನು ಕುಡಿದರೆ ಮಧುಮೇಹ ಲಕ್ಷಣಗಳನ್ನು ಸುಲಭವಾಗಿ ನಿಯಂತ್ರಿಸಬಹುದು ಎನ್ನಲಾಗುತ್ತದೆ. ಅಂತಹ ಐದು ಲಾಭದಾಯಕ ಪಾನೀಯಗಳೆಂದರೆ...
2/6ಉತ್ಕರ್ಷಣ ನಿರೋಧಕಗಳಲ್ಲಿ ಹೇರಳವಾಗಿರುವ ಹಾಗೂ ಉರಿಯೂತದ ಗುಣಲಕ್ಷಣಗಳನ್ನೂ ಹೊಂದಿರುವ ಪುದೀನ ಸೊಪ್ಪಿನ ಟೀ ತಯಾರಿಸಿ ಕುಡಿಯುವುದರಿಂದ ಇದು ದೇಹದಲ್ಲಿ ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸಿ, ಗ್ಲೂಕೋಸ್ ನಿಯಂತ್ರಣವನ್ನು ಬೆಂಬಲಿಸುತ್ತದೆ.
3/6ರಾತ್ರಿ ಭೋಜನದ ಬಳಿಕ ಒಂದು ಸ್ಪೂನ್ ಆಪಲ್ ಸೈಡರ್ ವಿನೆಗರ್ ಅನ್ನು ಒಂದು ಲೋಟ ನೀರಿನಲ್ಲಿ ಹಾಕಿ ಮಿಕ್ಸ್ ಮಾಡಿ ಕುಡಿದರೆ ಇದು ದೇಹದಲ್ಲಿ ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸಿ ಬ್ಲಡ್ ಶುಗರ್ ಏರಿಕೆಯಾಗುವುದನ್ನು ತಡೆಯುತ್ತದೆ ಎಂದು ಹಲವು ಸಂಶೋಧನೆಗಳಿಂದ ತಿಳಿದುಬಂದಿದೆ.
4/6ನಾಲ್ಕೈದು ಗಂಟೆಗಳ ಕಾಲ ನೀರಿನಲ್ಲಿ ದಾಲ್ಚಿನ್ನಿ ನೆನೆಸಿ ರಾತ್ರಿ ಊಟದ ಬಳಿಕ ಆ ನೀರನ್ನು ಕುಡಿಯುವುದರಿಂದ ದೇಹದಲ್ಲಿ ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸಬಹುದು. ಇದರೊಂದಿಗೆ ಡಯಾಬಿಟಿಸ್ ಲಕ್ಷಣಗಳನ್ನು ಸಹ ಕಂಟ್ರೋಲ್ ಮಾಡಬಹುದು.
5/6ಆರೋಗ್ಯಕರ ಕೊಬ್ಬು, ಕಡಿಮೆ ಕಾರ್ಬೋಹೈಡ್ರೇಟ್‌ಗಳಿಂದ ತುಂಬಿರಿಉವಾ ಬಾದಾಮಿ ಹಾಲನ್ನು ರಾತ್ರಿ ಮಲಗುವ ಮೊದಲು ಕುಡಿಯುವುದರಿಂದ ರಾತ್ರಿಯಿಡೀ ಶುಗರ್ ಲೆವೆಲ್ ಸ್ಥಿರಗೊಳಿಸಲು ಇದು ಪರಿಣಾಮಕಾರಿ ಔಷಧಿಯಾಗಿ ಕಾರ್ಯನಿರ್ವಹಿಸುತ್ತದೆ.
6/6ಉರಿಯೂತ ನಿವಾರಕ ಗುಣಗಳಿಂದ ತುಂಬಿರುವ ಅರಿಶಿನವನ್ನು ಬೆಚ್ಚಗಿನ ಹಾಲಿನಲ್ಲಿ ಬೆರೆಸಿ ಕುಡಿಯುವುದರಿಂದ ಇದೂ ಕೂಡ ದೇಹದಲ್ಲಿ ಬ್ಲಡ್ ಶುಗರ್ ಹೆಚ್ಚಾಗದಂತೆ ತಡೆಯುವಲ್ಲಿ ದಿವ್ಯೌಷಧವಾಗಿದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.