ಐದು ರಾಶಿಯವರಿಗೆ ಅತ್ಯಂತ ಶುಭಾವಾಗಿರಲಿದೆ ಈ ವಾರ ! ಏನು ಹೇಳುತ್ತದೆ ನಿಮ್ಮ ರಾಶಿ ಭವಿಷ್ಯ ?

Mon, 20 Mar 2023-12:25 pm,

ಈ ವಾರ ಮೇಷ ರಾಶಿಯವರ ಗೌರವ ಮತ್ತು ಪ್ರತಿಷ್ಠೆ ಹೆಚ್ಚುವುದು. ನಿಮ್ಮ ಪರಿಶ್ರಮದ ಸಂಪೂರ್ಣ ಫಲ ನಿಮಗೆ ಸಿಗುವುದು. ವೃತ್ತಿಯಲ್ಲಿ ಪ್ರಗತಿಯಾಗುವುದು. ಆದರೆ ಮಾತಿನಲ್ಲಿ ಸೌಜನ್ಯವಿರಲಿ.  

ಕರ್ಕಾಟಕ ರಾಶಿಯವರು ಈ ವಾರ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ.   ಸರ್ಕಾರಿ ಕ್ಷೇತ್ರಕ್ಕೆ ಸಂಬಂಧಿಸಿದ ಕೆಲಸಗಳು ಇನ್ನೂ ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ತಂದೆಯ ಆರೋಗ್ಯದ ಬಗ್ಗೆ ಕಾಳಜಿ ಇರಲಿ.  

ಕನ್ಯಾ ರಾಶಿಯವರ ಆರೋಗ್ಯ ಉತ್ತಮವಾಗಿರುತ್ತದೆ. ಹಳೆಯ ರೋಗದಿಂದ ಮುಕ್ತಿ ಸಿಗಲಿದೆ. ವ್ಯಾಪಾರವನ್ನು ವಿಸ್ತರಿಸಲು ಇದು ಉತ್ತಮ ಸಮಯ. ಉದ್ಯೋಗದಲ್ಲಿ ಲಾಭ ಹೆಚ್ಚಲಿದೆ. ಕಠಿಣ ಪರಿಶ್ರಮದ ಸಂಪೂರ್ಣ ಲಾಭವನ್ನು ಪಡೆಯಲಿದ್ದೀರಿ.  

ಈ ವಾರ ತುಲಾ ರಾಶಿಯವರು ತಮ್ಮ ವಿರೋಧಿಗಳ ಮೇಲೆ ಗೆಲುವು ಸಾಧಿಸುತ್ತಾರೆ. ಎಲ್ಲಾ ಸಂದರ್ಭದಲ್ಲಿಯೂ ಗೆಲುವು ಸಾಧಿಸಲಿದ್ದೀರಿ. ವಿವಾಹಿತರು ಉತ್ತಮ ದಾಂಪತ್ಯ ಸಂಬಂಧ ಪಡೆಯಲಿದ್ದೀರಿ.    

ಮೀನ ರಾಶಿಯವರು ಈ ವಾರ ವ್ಯಾಪಾರದಲ್ಲಿ ಹೆಚ್ಚಿನ ಲಾಭವನ್ನು ಪಡೆಯಬಹುದು. ಹೊಸ ಕೆಲಸವನ್ನು ಪ್ರಾರಂಭಿಸಲು ಬಯಸಿದರೆ, ಅದನ್ನು ಮಾಡಬಹುದು. ಮಾಡುವ ಎಲ್ಲಾ  ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. 

( ಸೂಚನೆ : ಇಲ್ಲಿ ನೀಡಲಾದ ಲೇಖನವು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)

ZEENEWS TRENDING STORIES

By continuing to use the site, you agree to the use of cookies. You can find out more by Tapping this link