Flax Seeds Benefits : ಉತ್ತಮ ಆರೋಗ್ಯಕ್ಕಾಗಿ ಸೇವಿಸಿ ʼಅಗಸೆಬೀಜʼ

Wed, 07 Jun 2023-6:15 pm,

ಅಗಸೆಬೀಜಆಂಟಿಆಕ್ಸಿಡೆಂಟ್‌ಗಳು, ಫೈಬರ್, ಪ್ರೋಟೀನ್ ಮತ್ತು ಆಲ್ಫಾ-ಲಿನೋಲೆನಿಕ್ ನಂತಹ ಬಹುಅಪರ್ಯಾಪ್ತ ಕೊಬ್ಬಿನಾಮ್ಲಗಳನ್ನು ಹೊಂದಿದೆ.

ಅಗಸೆ ಬೀಜದಲ್ಲಿ  ಫೈಬರ್‌ ಅಂಶ ಹೇರಳವಾಗಿರುವುದರಿಂದ ಮಲಬದ್ದತೆಯನ್ನು ನಿವಾರಿಸುತ್ತದೆ. 

ನಿಯಮಿತ್ತ ಅಗಸೆಬೀಜಗಳ  ಸೇವನೆಯಿಂದ ಕೆಟಕೊಲೆಸ್ಟ್ರಾಲ್ ನಿಯಂತ್ರಿಸಿ ಆರೋಗ್ಯವನ್ನು ಕಾಪಾಡುತ್ತದೆ. 

 ಅಗಸೆ ಬೀಜದಲ್ಲಿ ಸಕ್ಕರೆ ಅಂಶ ಇಲ್ಲದಿರುವುದರಿಂದ ಮಧುಮೇಹ ರೋಗಿಗಳಿಗೆ ಉತ್ತಮ ಔಷಧಿಯಾಗಿದೆ

 

 

ಇದರಲ್ಲಿ ಸಾಕಷ್ಟು ಪ್ರಮಾಣದ ಫೈಬರ್ ಇದ್ದು, ಇದು ಜೀರ್ಣಕ್ರಿಯೆಗೆ ಉಪಯುಕ್ತವಾಗಿದೆ

ಅಗಸೆಬೀಜದಲ್ಲಿ ಆಂಟಿ-ಆಕ್ಸಿಡೆಂಟ್‌ಗಳು ಮತ್ತು ಫೈಟೊಕೆಮಿಕಲ್ಸ್ ಗುಣಗಳಿವೆ, ಇದು ಮುಖದ ಚರ್ಮ(Skin)ವನ್ನು ವೃದ್ಧಾಪ್ಯದಲ್ಲಿ ಯಂಗ್ ಆಗಿ ಕಾಣಲು ಇದು ಸಹಕಾರಿಯಾಗಿದೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link