Flaxseeds Benefits: ಅಗಸೆ ಬೀಜವನ್ನು ತೆಂಗಿನ ಎಣ್ಣೆಯೊಂದಿಗೆ ಬಳಸುವುದರಿಂದ ಬಿಳಿ ಕೂದಲಿನ ಸಮಸ್ಯೆಯಷ್ಟೇ ಅಲ್ಲ ಕೂದಲಿನ ಸರ್ವ ಸಮಸ್ಯೆಯೂ ಪರಿಹಾರ ಪಡೆಯಬಹುದು.
Flaxseeds For White Hair: ಅಗಸೆ ಬೀಜದ ಸಹಾಯದಿಂದ ಕೂದಲುದುರುವಿಕೆ, ತಲೆಹೊಟ್ಟು, ಸ್ಪ್ಲಿಟ್ ಹೇರ್, ಬಿಳಿ ಕೂದಲು ಸೇರಿದಂತೆ ಕೂದಲಿನ ಹಲವು ಸಮಸ್ಯೆಗಳನ್ನು ಪರಿಹರಿಸಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಬಿಳಿ ಕೂದಲನ್ನು ಕಪ್ಪಾಗಿಸಿ ಕೂದಲಿನ ಸರ್ವ ಸಮಸ್ಯೆಗಳಿಂದಲೂ ಪರಿಹಾರ ನೀಡಲು ತೆಂಗಿನೆಣ್ಣೆಯೊಂದಿಗೆ ಅಗಸೆ ಬೀಜ ಬಹಳ ಪರಿಣಾಮಕಾರಿ ಮದ್ದಾಗಿ ಕಾರ್ಯನಿರ್ವಹಿಸುತ್ತದೆ.
ಪುರಾತನ ಕಾಲದಿಂದಲೂ ಆಹಾರದಲ್ಲಿ ಹಲವು ವಿಧದಲ್ಲಿ ಬಳಸಲ್ಪಡುವ ಅಗಸೆ ಬೀಜವು ಬಿಳಿ ಕೂದಲನ್ನು ಕಪ್ಪಾಗಿಸಿ, ಕೂದಲಿನ ಹಲವು ಸಮಸ್ಯೆಗಳನ್ನು ನಿವಾರಿಸುವಲ್ಲೂ ಪರಿಣಾಮಕಾರಿ.
ಒಂದು ಪಾತ್ರೆಯಲ್ಲಿ ಸ್ವಲ್ಪ ಅಗಸೆ ಬೀಜ, ನೀರು ಹಾಕಿ ಹೆಚ್ಚಾಗಿ ಕುದಿಸಿ. ಅದು ನೊರೆ ಬಂದು ಲೋಳೆಯಂತೆ ಆಗುವವರೆಗೂ ಸಣ್ಣ ಉರಿಯಲ್ಲಿ ಕುದಿಸಿ. ಬಳಿಕ ಅದನ್ನು ಬಟ್ಟೆ ಸಹಾಯದಿಂದ ಶೋಧಿಸಿಕೊಳ್ಳಿ.
ಶೋಧಿಸಿಟ್ಟ ಅಗಸೆಜೀಜದ ಜೆಲ್ 2 ಸ್ಪೂನ್ ಹಾಗೂ ತೆಂಗಿನೆಣ್ಣೆಯನ್ನು ಸಮ ಪ್ರಮಾನ್ದಲ್ಲಿ ಬೆರೆಸಿ ಚೆನ್ನಾಗಿ ಮಿಕ್ಸ್ ಮಾಡಿ. ಸ್ನಾನ ಮಾಡುವ ಅರ್ಧಗಂಟೆ ಮೊದಲು ಕೂದಲಿಗೆ ಅನ್ವಯಿಸಿ.
ನೀವು ತಲೆಗೆ ಸ್ನಾನ ಮಾಡುವಾಗಲೆಲ್ಲಾ ಈ ಅಗಸೆಬೀಜ, ತೆಂಗಿನೆಣ್ಣೆ ಮಿಶ್ರಣವನ್ನು ಕೂದಲಿನ ಬುಡಕ್ಕೆ ಚೆನ್ನಾಗಿ ಹಚ್ಚಿ ಬಳಿಕ ಹೇರ್ ವಾಶ್ ಮಾಡಿ. ಇದರಿಂದ ಕೂದಲಿನ ಸರ್ವ ಸಮಸ್ಯೆಗೂ ಪರಿಹಾರ ಪಡೆಯಬಹುದು.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.