ಒಂದು ಕಿಲೋ ಟೊಮೇಟೊ ಬೆಲೆಗಿಂತ ಕಡಿಮೆ ದರದಲ್ಲಿ ಖರೀದಿಸಿ ಈ 5 ಸ್ಮಾರ್ಟ್‌ಫೋನ್‌ಗಳನ್ನು
ರಿಯಲ್ಮೆಯ ಈ ಸ್ಮಾರ್ಟ್‌ಫೋನ್ 64 GB ಇಂಟರ್ನಲ್ ಸ್ಟೋರೇಜ್ ನೊಂದಿಗೆ ಬರುತ್ತದೆ. 10,999 ರೂ. ಬೆಲೆಯ ಈ ಸ್ಮಾರ್ಟ್‌ಫೋನ್ 9,999 ರೂ.ಗೆ ಲಭ್ಯವಿದೆ. ಫ್ಲಿಪ್ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನೊಂದಿಗೆ ಪಾವತಿಸಿದರೆ, 500 ರೂ ಕ್ಯಾಶ್ಬ್ಯಾಕ್ ಸಿಗಲಿದೆ. ಎಕ್ಸ್‌ಚೇಂಜ್ ಆಫರ್ ಗೆ ಈ ಫೋನ್ ಮೇಲೆ 9,450 ರೂಗಳ ರಿಯಾಯಿತಿ ಸಿಗಲಿದೆ. ಅಂದರೆ 49 ರೂಪಾಯಿಗೆ ಈ ಫೋನ್ ಅನ್ನು ಖರೀದಿಸಲು ಸಾಧ್ಯವಾಗುತ್ತದೆ.
ಈ ಇನ್ಫಿನಿಕಸ್ ಸ್ಮಾರ್ಟ್‌ಫೋನ್ 64GB ಇಂಟರ್ನಲ್ ಸ್ಟೋರೇಜ್ ನೊಂದಿಗೆ ಬರುತ್ತದೆ. 11,999 ರೂ. ಬೆಲೆಯ ಈ ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ 9,999 ರೂ.ಗೆ ಲಭ್ಯವಿದೆ. ಫ್ಲಿಪ್ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಅನ್ನು ಬಳಸುವುದರಿಂದ, 500 ರೂ. ಕ್ಯಾಶ್ಬ್ಯಾಕ್ ಸಿಗಲಿದೆ. ಇನ್ನು ಎಕ್ಸ್ಚೇಂಜ್ ಆಫರ್ ನಲ್ಲಿ 9,450 ರೂ .ವರೆಗೆ ಉಳಿತಾಯವಾಗಲಿದೆ. ಅಂದರೆ 49 ರೂಪಾಯಿಗೆ ಈ ಫೋನ್ ಅನ್ನು ಖರೀದಿಸಲು ಸಾಧ್ಯವಾಗುತ್ತದೆ.
64GB ROM ಹೊಂದಿರುವ ಈ ಸ್ಮಾರ್ಟ್‌ಫೋನ್ ಅನ್ನು 10,999 ಬದಲಿಗೆ 9,999 ರೂ. ಗೆ ಖರೀದಿಸಬಹುದು. ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನೊಂದಿಗೆ ಪಾವತಿಸಿದರೆ, 500 ರೂ ಕ್ಯಾಶ್‌ಬ್ಯಾಕ್ ಲಾಭವನ್ನು ಪಡೆಯಬಹುದು. ಎಕ್ಸ್‌ಚೇಂಜ್ ಆಫರ್ ಮೂಲಕ 9,450 ರೂ.ಗಳವರೆಗೆ ಉಳಿತಾಯವಾಗಲಿದೆ. 49 ರೂಪಾಯಿಗೆ ಈ ಫೋನ್ ಅನ್ನು ಖರೀದಿಸಲು ಸಾಧ್ಯವಾಗುತ್ತದೆ.
7,999 ಬೆಲೆಯ ಈ ಸ್ಮಾರ್ಟ್‌ಫೋನ್ ಅನ್ನು ಫ್ಲಿಪ್‌ಕಾರ್ಟ್‌ನಿಂದ 7,499 ರೂ.ಗೆ ಖರೀದಿಸಬಹುದು. ಯಾವುದೇ ಬ್ಯಾಂಕ್ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಅನ್ನು ಬಳಸಿದರೆ, 500 ರೂ. ಯಷ್ಟು ಹೆಚ್ಚುವರಿ ರಿಯಾಯಿತಿ ಸಿಗಲಿದೆ. ಎಕ್ಸ್‌ಚೇಂಜ್ ಆಫರ್‌ನೊಂದಿಗೆ 6,950 ರೂ ವರೆಗೆ ರಿಯಾಯಿತಿಯನ್ನು ಪಡೆಯಬಹುದು. ಈ ರೀತಿಯಾಗಿ ಈ ಫೋನ್ ಅನ್ನು 49 ರೂ.ಗೆ ಖರೀದಿಸಬಹುದು.
ಈ Vivo ಸ್ಮಾರ್ಟ್‌ಫೋನ್ 32GB ಸ್ಟೋರೇಜ್ ನೊಂದಿಗೆ ಬರುತ್ತದೆ. 11,990 ರೂ . ಬೆಲೆಯ ಈ ಫೋನ್ ಅನ್ನು ಫ್ಲಿಪ್‌ಕಾರ್ಟ್‌ನಿಂದ 9,490ರೂ. ಗೆ ಖರೀದಿಸಬಹುದು. ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸಿದರೆ 475 ರೂ. ಕ್ಯಾಶ್‌ಬ್ಯಾಕ್ ಲಾಭಾವಾಗಲಿದೆ. ಎಕ್ಸ್‌ಚೇಂಜ್ ಆಫರ್‌ನೊಂದಿಗೆ 8,950 ರೂ .ಉಳಿಸಲು ಸಾಧ್ಯವಾಗುತ್ತದೆ. ಈ ರೀತಿಯಾಗಿ ಈ ಫೋನ್ ಅನ್ನು 65 ರೂ.ಗೆ Vivo Y1s ಅನ್ನು ಮನೆಗೆ ತೆಗೆದುಕೊಂಡು ಹೋಗಲು ಸಾಧ್ಯವಾಗುತ್ತದೆ.
ಸುದ್ದಿ ಬರೆಯುವ ಹೊತ್ತಿಗೆ ‘ಬಿಗ್ ಬಾಸ್ಕೆಟ್’ನಲ್ಲಿ ಒಂದು ಕೆಜಿ ಟೊಮೆಟೊ ಬೆಲೆ 69 ರೂ. ಆಗಿತ್ತು.