ಆನ್‌ಲೈನ್ ವಂಚನೆಯಿಂದ ಬಚಾವಾಗಲು ಈ ಕ್ರಮಗಳನ್ನು ಅನುಸರಿಸಿ

ಜನರು ಯಾವಾಗಲೂ ಸರ್ಕಾರದ ಯೋಜನೆಗಳು ಮತ್ತು ಸಬ್ಸಿಡಿಗಳ ಬಗ್ಗೆ ಹೆಚ್ಚಿನ ಆಸಕ್ತಿ ತೋರುತ್ತಾರೆ. ಇದನ್ನೇ ಬಳಸಿಕೊಂಡು ಆನ್‌ಲೈನ್ ವಂಚಕರು ಜನರನ್ನು ವಂಚಿಸಲು ಮುಂದಾಗುತ್ತಾರೆ. ಸಾಮಾಜಿಕ ಜಾಲತಾಣ ಮತ್ತು ಅಂತರ್ಜಾಲದಲ್ಲಿ ಸರ್ಕಾರದ ಯೋಜನೆಗಳ ಹೆಸರಿನಲ್ಲಿ ಹಲವು ನಕಲಿ ಲಾಟರಿ ಯೋಜನೆಗಳನ್ನು ನಡೆಸಲಾಗುತ್ತದೆ.  ಇಂಥಹ ವಂಚನೆಯ ಜಾಲದಿಂದ ಬಚಾವಾಗಲು ಕ್ರಮಗಳನ್ನು ಅನುಸರಿಸಿಕೊಳ್ಳಿ .. 

 ಬೆಂಗಳೂರು : ಜನರು ಯಾವಾಗಲೂ ಸರ್ಕಾರದ ಯೋಜನೆಗಳು ಮತ್ತು ಸಬ್ಸಿಡಿಗಳ ಬಗ್ಗೆ ಹೆಚ್ಚಿನ ಆಸಕ್ತಿ ತೋರುತ್ತಾರೆ. ಇದನ್ನೇ ಬಳಸಿಕೊಂಡು ಆನ್‌ಲೈನ್ ವಂಚಕರು ಜನರನ್ನು ವಂಚಿಸಲು ಮುಂದಾಗುತ್ತಾರೆ. ಸಾಮಾಜಿಕ ಜಾಲತಾಣ ಮತ್ತು ಅಂತರ್ಜಾಲದಲ್ಲಿ ಸರ್ಕಾರದ ಯೋಜನೆಗಳ ಹೆಸರಿನಲ್ಲಿ ಹಲವು ನಕಲಿ ಲಾಟರಿ ಯೋಜನೆಗಳನ್ನು ನಡೆಸಲಾಗುತ್ತದೆ.  ಇಂಥಹ ವಂಚನೆಯ ಜಾಲದಿಂದ ಬಚಾವಾಗಲು ಕ್ರಮಗಳನ್ನು ಅನುಸರಿಸಿಕೊಳ್ಳಿ .. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್

1 /4

ಭಾರತ ಸರ್ಕಾರದ ಹೆಸರಿನಲ್ಲಿ ಅನೇಕ ನಕಲಿ ಲಾಟರಿ ಯೋಜನೆಗಳನ್ನು ನಡೆಸಲಾಗುತ್ತಿದೆ. ಸರ್ಕಾರದ ಯೋಜನೆಗಳ ಹೆಸರಿನಲ್ಲಿ ಲಭ್ಯವಿರುವ ಈ ಯೋಜನೆಗಳ ಬಗ್ಗೆ ಎಚ್ಚರದಿಂದಿರಿ. 

2 /4

ಲಾಟರಿ ಗೆದ್ದಿರುವ ಬಗ್ಗೆ ವಂಚಕರಿಂದ  ಫೋನ್ ಕರೆ/ಇ-ಮೇಲ್/ಸಂದೇಶ ಬಂದರೆ ತಕ್ಷಣ ಎಚ್ಚರ ವಹಿಸಿ. ಇಲ್ಲವಾದರೆ ಭಾರೀ ನಷ್ಟಕ್ಕೆ ಗುರಿಯಾಗಬೇಕಾಗಬಹುದು. 

3 /4

ವೈಯಕ್ತಿಕ ಮಾಹಿತಿ ಅಥವಾ ಬ್ಯಾಂಕ್ ವಿವರಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ.  ಯಾವುದೇ ಲಾಭದಾಯಕ ಲಾಟರಿ ಯೋಜನೆಯ ನೆಪದಲ್ಲಿ ವೈಯಕ್ತಿಕ ಮಾಹಿತಿ ಅಥವಾ ಬ್ಯಾಂಕ್ ವಿವರಗಳನ್ನು ಫೋನ್‌ನಲ್ಲಿ ಹಂಚಿಕೊಳ್ಳಬೇಡಿ ಎಂದು PIB ಫ್ಯಾಕ್ಟ್ ಚೆಕ್ ಹೇಳಿದೆ.

4 /4

ಸರ್ಕಾರದ ಯೋಜನೆಗಳ ಹೆಸರಿನಲ್ಲಿ ಹಲವು ಬಾರಿ ನಕಲಿ ಸಂದೇಶಗಳು ಅಥವಾ ಇ-ಮೇಲ್‌ಗಳು ಬರುತ್ತವೆ. ಈ ಸಂದೇಶಗಳನ್ನು ತಕ್ಷಣವೇ ಡಿಲೀಟ್ ಮಾಡಿ.