ಕಿಡ್ನಿ ಸ್ಟೋನ್ ಅನ್ನು ಪುಡಿ ಮಾಡಿ ಮೂತ್ರದ ಮೂಲಕವೇ ಹೊರ ಹಾಕುತ್ತದೆ ಈ ವಸ್ತು! ಅಸಹನೀಯ ನೋವಿನಿಂದಲೂ ಸಿಗುವುದು ಪರಿಹಾರ
ಮೂತ್ರಪಿಂಡದ ಕಲ್ಲುಗಳನ್ನು ತೆಗೆದುಹಾಕಲು ನೀವು ಆಪಲ್ ಸೈಡರ್ ವಿನೆಗರ್ ಅನ್ನು ಬಳಸಬಹುದು.ಇದರಲ್ಲಿರುವ ಸಿಟ್ರಿಕ್ ಆಸಿಡ್ ಮೂತ್ರಪಿಂಡದ ಕಲ್ಲುಗಳನ್ನು ಕರಗಿಸಲು ಸಹಾಯ ಮಾಡುತ್ತದೆ.
ತುಳಸಿ ಎಲೆಗಳು ಅಸಿಟಿಕ್ ಆಮ್ಲವನ್ನು ಹೊಂದಿದ್ದು,ಕಲ್ಲುಗಳಿಂದ ಉಂಟಾಗುವ ನೋವನ್ನು ಕಡಿಮೆ ಮಾಡುತ್ತದೆ.ಇದು ಕಲ್ಲುಗಳನ್ನು ಪುಡಿ ಮಾಡುವ ಕೆಲಸ ಮಾಡುತ್ತದೆ.
ಗೋಧಿ ಹುಲ್ಲಿನ ರಸವನ್ನು ಸೇವಿಸುವುದರಿಂದ ಮೂತ್ರ ವಿಸರ್ಜನೆಯ ಮೂಲಕ ಮೂತ್ರಪಿಂಡದ ಕಲ್ಲುಗಳನ್ನು ಹೊರ ಹಾಕಬಹುದು. ಇದು ಉತ್ಕರ್ಷಣ ನಿರೋಧಕಗಳನ್ನು ಹೊಂದಿದ್ದು, ಮೂತ್ರನಾಳದಲ್ಲಿ ಸಂಗ್ರಹವಾಗಿರುವ ಕ್ಯಾಲ್ಸಿಯಂ ಅನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ.
ಮೂತ್ರಪಿಂಡದ ಕಲ್ಲುಗಳನ್ನು ತೆಗೆದುಹಾಕಲು ಕ್ಯಾಲ್ಸಿಯಂ ಆಕ್ಸಲೇಟ್ ಅನ್ನು ಬಳಸಬಹುದು.ನಿಮ್ಮ ಆಹಾರದಲ್ಲಿ ಮೊಸರು,ಚೀಸ್,ಹಾಲು ಮುಂತಾದವುಗಳನ್ನು ಸೇವಿಸಿದರೆ ಮೂತ್ರಪಿಂಡದ ಕಲ್ಲುಗಳನ್ನು ಕರಗಿಸಬಹುದು.
ಮೂತ್ರಪಿಂಡದ ಕಲ್ಲುಗಳನ್ನು ತೆಗೆದುಹಾಕಲು, ದೊಡ್ಡ ಪತ್ರೆಯನ್ನು ಸೇವಿಸಬೇಕು. ಇದು ದೇಹದಿಂದ ವಿಷವನ್ನು ತೆಗೆದುಹಾಕುವಲ್ಲಿ ಸಹಾಯಕವಾಗಿದೆ.ಇದರ ರಸವನ್ನು ಸೇವಿಸುವುದರಿಂದ ಕಿಡ್ನಿಯಲ್ಲಿನ ಕಲ್ಲುಗಳು ಕರಗುತ್ತವೆ.
ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.