Food Avoid With Papaya: ಪರಂಗಿ ಹಣ್ಣಿನೊಂದಿಗೆ ಈ ಆಹಾರಗಳ ಸೇವನೆ ಆರೋಗ್ಯಕ್ಕೆ ಆಪತ್ತು

Thu, 18 Jan 2024-3:38 pm,

ಆಯುರ್ವೇದದ ಪ್ರಕಾರ, ಪರಂಗಿ ಹಣ್ಣು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾದ ಹಣ್ಣು. ಆದರೆ, ಈ ಹಣ್ಣನ್ನು ಕೆಲವು ಆಹಾರ ಪದಾರ್ಥಗಳ ಜೊತೆ ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕ ಎಂದು ಸಾಬೀತುಪಡಿಸಬಹುದು. ಹಾಗಿದ್ದರೆ, ಪರಂಗಿಹಣ್ಣಿನ ಜೊತೆ ಯಾವ ಹಣ್ಣುಗಳ ಸೇವನೆಯನ್ನು ತಪ್ಪಿಸಬೇಕು ಎಂದು ತಿಳಿಯೋಣ...

ಹಾಲು:  ಆಯುರ್ವೇದದ ಪ್ರಕಾರ, ಹಾಲು ಅಥವಾ ಹಾಲಿನ ಉತ್ಪನ್ನಗಳನ್ನು ಎಂದಿಗೂ ಕೂಡ ಪರಂಗಿ ಹಣ್ಣಿನ ಜೊತೆ ಸೇವಿಸಬಾರದು. ಇದು ಉದರ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. 

ಕರಿದ ಆಹಾರಗಳು:  ಎಣ್ಣೆಯಲ್ಲಿ ಕರಿದ ಆಹಾರಗಳನ್ನು ಪರಂಗಿ ಹಣ್ಣಿನ ಜೊತೆ ಸೇವಿಸುವುದರಿಂದ ಇದು ಹೊಟ್ಟೆ ಉರಿ, ಎದೆಯುರಿ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. 

ಟೊಮಾಟೊ:  ಹಾಲು ಅಥವಾ ಹಾಲಿನ ಉತ್ಪನ್ನಗಳೊಂದಿಗೆ ಟೊಮಾಟೊ ಸೇವಿಸುವುದರಿಂದ ಇದು ಅಸಿಡಿಟಿ ಸಮಸ್ಯೆಗೆ ಕಾರಣವಾಗಬಹುದು. 

ನಿಂಬೆ ಹಣ್ಣು:  ಪರಂಗಿ ಹಣ್ಣಿನೊಂದಿಗೆ ನಿಂಬೆ ಹಣ್ಣು ಅಥವಾ ಅದರಿಂದ ತಯಾರಿಸಿದ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ಇದು ರಕ್ತಹೀನತೆ ಮತ್ತು ಹಿಮೋಗ್ಲೋಬಿನ್‌ನಂತಹ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗಬಹುದು. 

ಮೊಸರು: ಮೊಸರಿನೊಂದಿಗೆ ಪರಂಗಿ ಹಣ್ಣಿನ ಸೇವನೆ ಎಂಜೈಮ್ ಪ್ಯಾಪಿನ್, ಅಲರ್ಜಿಯಂತಹ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಹೇಳಲಾಗುತ್ತದೆ. 

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link