ತುಪ್ಪದೊಂದಿಗೆ ಈ ಪುಡಿ ಬೆರೆಸಿ ತಿಂದ್ರೆ ಕ್ಷಣಾರ್ಧಲ್ಲೇ ನಾರ್ಮಲ್‌ ಆಗುತ್ತೆ ಶುಗರ್!‌ ಮಾತ್ರೆ ತೆಗೆದಕೊಳ್ಳದಿದ್ದರೂ ಹೆಚ್ಚಾಗಲ್ಲ..

Blood sugar: ಮಧುಮೇಹವು ಗಂಭೀರವಾದ ಜೀವಿತಾವಧಿಯ ಕಾಯಿಲೆಯಾಗಿದೆ.. ಪ್ರತಿ ವರ್ಷ ಲಕ್ಷಾಂತರ ಜನರು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಮಧುಮೇಹ ಇರುವವರು ತಮ್ಮ ಆಹಾರದ ಬಗ್ಗೆ ಜಾಗರೂಕರಾಗಿರಬೇಕು.
 

1 /6

 ಮಧುಮೇಹ ಇರುವವರು ಹೆಚ್ಚಾಗಿ ಏನನ್ನೂ ತಿನ್ನದೇ ಪತ್ಯ ಮಾಡಬೇಕು.. ಬೆಳಗಿನ ಜಾವ ನಿಮ್ಮ ಆಹಾರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದರೆ ಅದು ದಿನವಿಡೀ ಮಧುಮೇಹಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.   

2 /6

ವಿಶೇಷವಾಗಿ ಮಧುಮೇಹಿಗಳಿಗೆ ಬೆಳಗಿನ ಆಹಾರ ಬಹಳ ಮುಖ್ಯ. ಮಧುಮೇಹಿಗಳು ಮುಂಜಾನೆ ಈ ಆಹಾರವನ್ನು ಸೇವಿಸಿದರೆ ಇಡೀ ದಿನ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಬಹುದಾಗಿದೆ..    

3 /6

ಮಧುಮೇಹವಿರುವ ಜನರು ಬೆಳಿಗ್ಗೆ ಪ್ರೋಟೀನ್‌, ಹಾಗೂ ಹೆಚ್ಚು ಪೈಬರ್‌ ಇಲ್ಲದ ಸಮತೋಲಿತ ಆಹಾರವನ್ನು ಸೇವಿಸಬೇಕು.. ಇದರಿಂದ ಇಡೀ ದಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಬಹುದು ಜೊತೆಗೆ ಸುಸ್ತಾಗುವುದನ್ನು ಕಡಿಮೆ ಮಾಡಬಹುದು.   

4 /6

ದೇಹದಲ್ಲಿನ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಅತ್ಯುತ್ತಮವಾದ ಆಯುರ್ವೇದ ಸಲಹೆಯೆಂದರೇ.. ಬೆಳಿಗ್ಗೆ ಒಂದು ಚಮಚ ತುಪ್ಪದೊಂದಿಗೆ ಅರಿಶಿನ ಪುಡಿಯನ್ನು ತಿನ್ನುವುದು ದೇಹಕ್ಕೆ ತುಂಬಾ ಪ್ರಯೋಜನಕಾರಿ. ಇದು ದಿನವಿಡೀ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.  

5 /6

ಮಧುಮೇಹದಿಂದ ಬಳಲುತ್ತಿರುವವರಿಗೆ ತುಪ್ಪ ಬಹಳ ಮುಖ್ಯವಾದ ಆಹಾರ ಪದಾರ್ಥವಾಗಿದೆ. ಇದು ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುತ್ತದೆ. ಪರಿಣಾಮವಾಗಿ, ಸಕ್ಕರೆಯು ದಿನವಿಡೀ ದೇಹದಲ್ಲಿ ಹೆಚ್ಚಾಗುವುದಿಲ್ಲ, ಜೊತೆಗೆ ಅರಿಶಿನವು ಅದನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.  

6 /6

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.