ಮಾಜಿ ಸಿಎಂ ದಿ. ಡಿ ದೇವರಾಜ ಅರಸುರವರ 107ನೇ ಜನ್ಮದಿನ : ಪುಷ್ಪ ನಮನ ಸಲ್ಲಿಸಿದ ಸಿಎಂ ಬೊಮ್ಮಾಯಿ

ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಡಿ.ದೇವರಾಜ ಅರಸು ರವರ 107ನೇ ಜನ್ಮ ದಿನಾಚರಣೆ ಹಾಗೂ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ವಿಧಾನಸೌಧದ ಪಶ್ವಿಮದ್ವಾರ ಹತ್ತಿರದ ಬಳಿ ಆಯೋಜಿಸಿರುವ ಮಾಜಿ ಮುಖ್ಯಮಂತ್ರಿಯವರಾದ ದಿವಂಗತ ಡಿ. ದೇವರಾಜ ಅರಸುರವರ 107ನೇ ಜನ್ಮದಿನದ ಪ್ರಯುಕ್ತ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

1 /5

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮ ದಿನಾಚರಣೆ ಅಂಗವಾಗಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. 

2 /5

ನಂತರ ಬ್ಯಾಂಕ್ವೆಟ್ ಹಾಲ್ ಬಳಿ ಆಯೋಜಿಸಿದ್ದ ಅರಸು ಅವರ ಜೀವನ - ಸಾಧನೆ ಕುರಿತು ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿ ವೀಕ್ಷಿಸಿದರು.

3 /5

ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಡಿ.ದೇವರಾಜ ಅರಸು ರವರ 107ನೇ ಜನ್ಮ ದಿನಾಚರಣೆ ಹಾಗೂ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

4 /5

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಡಿ.ದೇವರಾಜ ಅರಸು ರವರ 107ನೇ ಜನ್ಮ ದಿನಾಚರಣೆ ಹಾಗೂ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

5 /5

 ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉನ್ನತ ಶಿಕ್ಷಣ, ಐಟಿ ಬಿಟಿ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಶಾಸಕರಾದ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ಪ್ರತಾಪ ಸಿಂಹ ನಾಯಕ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.