ಸರಳ ರೀತಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಹುಟ್ಟು ಹಬ್ಬ ಆಚರಣೆ

Sat, 18 May 2024-1:35 pm,

ಮಾಜಿ ಪ್ರಧಾನಿ ದೇವೇಗೌಡ ಅವರು 91 ವರ್ಷ ಪೂರೈಸಿ 92ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. 

ಕಾರಣಾಂತರಗಳಿಂದ ನಾನು ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಿಲ್ಲ ಎಂದು ಈಗಾಗಲೇ ತಿಳಿಸಿದ್ದರು.

ಇಂದು ಬೆಂಗಳೂರಿನ JP ನಗರದಲ್ಲಿರುವ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಹುಟ್ಟು ಹಬ್ಬ ಆಚರಿಸಿದ್ದಾರೆ. 

ಮಾಜಿ ಪ್ರಧಾನಿ ದೇವೇಗೌಡ ಅವರು 92 ನೇ ವರ್ಷದ ಹುಟ್ಟು ಹಬ್ಬವನ್ನು ಅತ್ಯಂತ ಸರಳವಾಗಿ ಆಚರಿಸಿಕೊಂಡಿದ್ದಾರೆ. 

ಶಾಸಕ ರೇವಣ್ಣ ಹಾಗೂ ಮೊಮ್ಮಗ ಪ್ರಜ್ವಲ್ ರೇವಣ್ಣ ಮೇಲೆ ಬಂದಿರುವ ಆರೋಪಗಳಿಂದ ವಿಚಲಿತರಾಗಿರುವ ದೇವೇಗೌಡರು ಜನ್ಮದಿನದ ಆಚರಣೆ ಮಾಡಿಕೊಳ್ಳುತ್ತಿಲ್ಲ ಎನ್ನಲಾಗಿದೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link