ದೀಪಾವಳಿಯಿಂದ ಹೊಳೆಯುವುದು ಈ ರಾಶಿಯವರ ಅದೃಷ್ಟ : ಜೀವನದ ಮೇಲಿರುವುದು ಧನಲಕ್ಷ್ಮೀಯ ಸಂಪೂರ್ಣ ಅಭಯ

ಪ್ರಸ್ತುತ ಶನಿಯು ಕುಂಭ ರಾಶಿಯಲ್ಲಿ ಸಂಚರಿಸುತ್ತಿದ್ದಾನೆ. ನವೆಂಬರ್ 4 ರಂದು ವಕ್ರ ಶನಿಯು ತನ್ನ  ನಡೆಯನ್ನು ಬದಲಿಸುತ್ತಾನೆ. ಶನಿಯ ಈ ನೇರ ಸಂಚಾರವು ಕೆಲವು ರಾಶಿಯವರಿಗೆ ಶುಭ ಫಲಿತಾಂಶಗಳನ್ನು ನೀಡಲಿದೆ.

ಬೆಂಗಳೂರು : ಶನಿದೇವನು ನಾವು ಮಾಡುವ ಕರ್ಮಕ್ಕೆ ಅನುಗುಣವಾಗಿ ಫಲ ನೀಡುತ್ತಾನೆ. ನವೆಂಬರ್ 04 ರಂದು ಶನಿದೇವರು ಕುಂಭ ರಾಶಿಯಲ್ಲಿ  ನೇರ ನಡೆಗೆ ಮರಳಲಿದ್ದಾರೆ. ದೀಪಾವಳಿ ಹಬ್ಬದ ಕೆಲವು ದಿನಗಳ ಮೊದಲು, ಶನಿದೇವನು ತನ್ನ ನಡೆಯಲ್ಲಿ ಬದಲಾವಣೆ ಕಾಣುತ್ತಾರೆ. ಈ ಮೂಲಕ ಕೆಲವು ರಾಶಿಯವರು ಅದೃಷ್ಟದ ಬೆಂಬಲ ಪಡೆಯುತ್ತಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /6

ದೀಪಾವಳಿ ಹೊತ್ತಿನಲ್ಲಿ ಈ ರಾಶಿಯವರ ಜೀವನದ ಎಲ್ಲಾ ಕಷ್ಟ ನಷ್ಟಗಳು ದೂರವಾಗುತ್ತವೆ. ಸಂತೋಷ ಮತ್ತು ಸಮೃದ್ಧಿಯ ಹಾದಿಗಳು ತೆರೆದುಕೊಳ್ಳುತ್ತವೆ. ಸಂಪತ್ತು ವೃದ್ಧಿಯಾಗಲಿದೆ.

2 /6

ವೃಷಭ ರಾಶಿ : ವೃಷಭ ರಾಶಿಯವರಿಗೆ ಕೆಲಸ ಮತ್ತು ವ್ಯವಹಾರದಲ್ಲಿ  ಉತ್ತಮ ಅವಕಾಶಗಳು ಒಲಿದು ಬರುವುದು. ತಮ್ಮ ಕೆಲಸದಲ್ಲಿ ಗೌರವ ಸಿಗಲಿದೆ. ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ಪ್ರಗತಿಯ ದಾರಿ ತೆರೆದುಕೊಳ್ಳುತ್ತದೆ. ಸಂಪತ್ತು ವೃದ್ಧಿಯಾಗಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ವ್ಯಾಪಾರದಲ್ಲಿ ಲಾಭ ಇರುತ್ತದೆ. ಆದಾಯ ಹೆಚ್ಚಲಿದೆ. 

3 /6

ಮಿಥುನ ರಾಶಿ : ಅದೃಷ್ಟ ನಿಮ್ಮ ಬೆನ್ನಿಗೆ ನಿಲ್ಲುತ್ತದೆ. ಸ್ವಲ್ಪ ಪರಿಶ್ರಮ ಹಾಕಿದರೂ ಯಶಸ್ಸಿನ ಏಣಿಯನ್ನು ಏರಲು ಸಹಾಯವಾಗುತ್ತದೆ. ಆರ್ಥಿಕ ಲಾಭಕ್ಕೆ ಅವಕಾಶವಿರುತ್ತದೆ. ಉದ್ಯೋಗದಲ್ಲಿರುವವರಿಗೆ ಬಡ್ತಿ ದೊರೆಯಲಿದೆ. 

4 /6

ಸಿಂಹ ರಾಶಿ : ಆರ್ಥಿಕ ಬಿಕ್ಕಟ್ಟು ದೂರವಾಗಲಿದೆ. ಸಂಪತ್ತು ವೃದ್ಧಿಯಾಗಲಿದೆ. ಐಶಾರಾಮಿ ಜೀವನ ಪಾಪ್ತಿಯಾಗುತ್ತದೆ. ಎಲ್ಲಾ ರೀತಿಯ ಸೌಕರ್ಯಗಳು ಒದಗಿ ಬರುವುದು. ವೈವಾಹಿಕ ಜೀವನದ ಸಮಸ್ಯೆಗಳು ಬಗೆಹರಿಯುತ್ತವೆ. 

5 /6

ತುಲಾ ರಾಶಿ : ತುಲಾ ರಾಶಿಯವರು ತಮ್ಮ ವೃತ್ತಿ ಜೀವನದಲ್ಲಿ ಅಪಾರ ಯಶಸ್ಸನ್ನು ಪಡೆಯುತ್ತಾರೆ. ಕಚೇರಿಯಲ್ಲಿ ಬಡ್ತಿ ಸಿಗಲಿದೆ. ಉದ್ಯಮಿಗಳಿಗೆ ಸಮಯ ಅನುಕೂಲಕರವಾಗಿರುತ್ತದೆ. ವ್ಯಾಪಾರ ಮತ್ತು ಆರ್ಥಿಕ ಲಾಭದಲ್ಲಿ ಸುಧಾರಣೆ ಇರುತ್ತದೆ. 

6 /6

ಕುಂಭ ರಾಶಿ : ಜೀವನದ ಎಲ್ಲಾ ಕಷ್ಟಗಳು ದೂರವಾಗುತ್ತವೆ.  ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಎದುರಾಗುವುದಿಲ್ಲ. ಸಂತೋಷ ಮತ್ತು ಅದೃಷ್ಟ ಹೆಚ್ಚಾಗುತ್ತದೆ. ಸಾಡೇ ಸಾತಿ ನಡೆಯುತ್ತಿದ್ದರೂ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ವಿಯಾಗುತ್ತೀರಿ.